Ad imageAd image

ನಗರದ ವಿವಿಧೆಡೆ ನಾಳೆ ವಿದ್ಯುತ್ ವ್ಯತ್ಯಯ

Bharath Vaibhav
ನಗರದ ವಿವಿಧೆಡೆ ನಾಳೆ ವಿದ್ಯುತ್ ವ್ಯತ್ಯಯ
WhatsApp Group Join Now
Telegram Group Join Now

ಬೆಳಗಾವಿ: ನಗರದ ಕಣಬರ್ಗಿಯಲ್ಲಿ 110 ಕೆ.ವಿ ವಿದ್ಯುತ್‌ ಉಪಕೇಂದ್ರದಲ್ಲಿ ನಿರ್ವಹಣಾ ಕಾರ್ಯದ ನಿಮಿತ್ತ ಮಾರ್ಚ 01 ರಂದು ವಿವಿಧೆಡೆ ವಿದ್ಯುತ್‌ ವ್ಯತ್ಯಯವಾಗಲಿದೆ.

ರವಿವಾರ ಬೆಳಗ್ಗೆ 9 ರಿಂದ ಸಂಜೆ 4ರ ವರೆಗೆ ಎಕ್ಸಿಬಿಷೆನ್‌ ಸೆಂಟರ್‌, ಕಣಬರ್ಗಿ, ರಾಮತೀರ್ಥ ನಗರ, ಶಿವಾಲಯ, ಯಮನಾಪುರ, ಆಯುರ್ವೇದ ಕಾಲೇಜ್‌, ಆಟೋ ನಗರ, ರೆವೆನ್ಯೂ ಕಾಲೋನಿ, ರೇಣುಕಾ ನಗರ, ಕಾಕತಿ, ಮುತ್ಯಾನಟ್ಟಿ, ಸೇರಿದಂತೆ ವಿವಿಧೆಡೆ ವಿದ್ಯುತ್‌ ವ್ಯತ್ಯಯವಾಗಲಿದೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!