Ad imageAd image

ಸಚಿವ ಜಮೀರ್ ಅಹಮದ್‍ರನ್ನು ಆಲದ ಮರಕ್ಕೆ ನೇಣು ಹಾಕಿ : ಪ್ರಮೋದ್ ಮುತಾಲಿಕ್ 

Bharath Vaibhav
ಸಚಿವ ಜಮೀರ್ ಅಹಮದ್‍ರನ್ನು ಆಲದ ಮರಕ್ಕೆ ನೇಣು ಹಾಕಿ : ಪ್ರಮೋದ್ ಮುತಾಲಿಕ್ 
WhatsApp Group Join Now
Telegram Group Join Now

ಚಿಕ್ಕಮಗಳೂರು: ಸಚಿವ ಜಮೀರ್ ಅಹಮದ್‍ರನ್ನು ಯಾವುದಾದರೂ ಆಲದ ಮರಕ್ಕೆ ನೇಣು ಹಾಕಿ ಎಂದು ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿಕಾರಿದರು.

ಚಿಕ್ಕಮಗಳೂರಿನಲ್ಲಿ ದತ್ತಮಾಲೆ ಅಭಿಯಾನದ ಧರ್ಮಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿಯವರು ಸಚಿವ ಜಮೀರ್ ಅಹಮದ್‍ರನ್ನು ಗಡಿಪಾರು ಮಾಡಬೇಕು, ಕಿತ್ತಾಕಬೇಕು ಎಂದು ಮಾತಾಡುತ್ತಿದ್ದಾರೆ.ಅದೆಲ್ಲ ಬೇಡ ಯಾವುದಾದರೂ ಆಲದ ಮರಕ್ಕೆ ನೇಣು ಹಾಕಿ. ಜಮೀರ್ ಈ ದೇಶದಲ್ಲಿ ಇರಲು ಲಾಯಕ್ಕಿಲ್ಲ ಎಂದು ಕಿಡಿಕಾರಿದರು.

ಬೆಂಗಳೂರಿನ ಚಾಮರಾಜಪೇಟೆಯಲ್ಲಿ 25,000 ಬಾಂಗ್ಲಾದೇಶಿ ಮುಸಲ್ಮಾನರಿದ್ದಾರೆ. ಅವರನ್ನು ಜಮೀರ್ ಸಾಕಿ, ವೋಟ ಲೀಸ್ಟ್ ತಯಾರು ಮಾಡಿದ್ದಾರೆ.

ಈ ರೀತಿ ಅನೇಕ ಬ್ಲಂಡರ್ ಗಳನ್ನ ಸನ್ಮಾನ್ಯ ಔರಂಗಜೇಬ್ ಮಾಡಿದ್ದಾರೆ. ಯಾರ ಭೂಮಿ, ಕಟ್ಟಡ ಬೇಕೋ ಅದನ್ನು ತೆಗೆದುಕೊಂಡು ನುಂಗಿ ನೀರು ಕುಡಿಯೋಕೆ ಇದು ನಿಮ್ಮ ಅಪ್ಪಂದ ಎಂದು ಗುಡುಗಿದರು.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!