ಬಾದಾಮಿ:-ಡೆಂಗೀ ಜ್ವರದ ಬಗ್ಗೆ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಸಾರ್ವಜನಿಕರಿಗೆ ಮಾದ್ಯಮದ ಮೂಲಕ ಸಲಹೆ ನೀಡಿದ ಬಾದಾಮಿ ತಾಲೂಕಾ ಆರೋಗ್ಯಾಧಿಕಾರಿ ಎಂ.ಬಿ. ಪಾಟೀಲ.
ಹೆಚ್ಚುತ್ತಿರುವ ಡೆಂಗೀ ಜ್ವರದ ಬಗ್ಗೆ ಬಾದಾಮಿ ತಾಲೂಕಿನಲ್ಲಿ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಬಾದಾಮಿ ತಾಲೂಕಾ ಆರೋಗ್ಯಧಿಕಾರಿ ಡಾ ಎಂ. ಬಿ. ಪಾಟೀಲ ಅವರು ಸಾರ್ವಜನಿಕರಿಗೆ ಮಾದ್ಯಮದ ಮೂಲಕ ವಿವರಣೆಯನ್ನು ನೀಡಿದರು. ಇದೇ ಸಂದರ್ಭದಲ್ಲಿ ತಾಲೂಕಾ ಹಿರಿಯ ಆರೋಗ್ಯ ನಿರೀಕ್ಷಿಣಾಧಿಕಾರಿ .ಪಿ. ಎಚ್.ಮಹಾಲಿಂಗಪೂರ ಸಹ ಉಪಸ್ಥಿತರಿದ್ದರು.
ವರದಿ:- ರಾಜೇಶ್. ಎಸ್. ದೇಸಾಯಿ