ಯುವ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ಪ್ರೇಮ್ ಕುಮಾರ್ ಸ್ಪರ್ಧೆ

Bharath Vaibhav
ಯುವ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ಪ್ರೇಮ್ ಕುಮಾರ್ ಸ್ಪರ್ಧೆ
WhatsApp Group Join Now
Telegram Group Join Now

ಚೇಳೂರು :– ಕ.ದ. ಸಂ.ಸ.ಚಿಕ್ಕಬಳ್ಳಾಪುರ ಜಿಲ್ಲಾ ಸಂಚಾಲಕರು ಆದಂತಹ ಕಡ್ಡಿಲು ವೆಂಕಟರವಣ ರವರ ಮಗ ಪ್ರೇಮ್ ಕುಮಾರ್ ಬಾಗೇಪಲ್ಲಿ ತಾಲ್ಲೂಕಿನ ಯುವ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದಾರೆ.

ಈ ವೇಳೆ ಪತ್ರಿಕೆಯೊಂದಿಗೆ ಮಾತನಾಡಿದ ಅವರು,ಬಾಗೇಪಲ್ಲಿ ಹಾಗೂ ನೂತನ ಚೇಳೂರು ತಾಲೂಕಿನಲ್ಲಿ ಪಕ್ಷ ಸಂಘಟನೆಗೆ ಆದ್ಯತೆ ನೀಡುವ ಜೊತೆಗೆ ಯುವಕರು, ರೈತರ ಸಮಸ್ಯೆಗಳಿಗೆ ಯುವ ಕಾಂಗ್ರೆಸ್‌ ಮುಂದಿನ ದಿನಗಳಲ್ಲಿ ಹೋರಾಟ ರೂಪಿಸಲಿದೆ.ಹಾಗೂ ಕೇಂದ್ರ ಸರ್ಕಾರದ ವೈಫಲ್ಯಗಳನ್ನು ಜನರಿಗೆ ತಿಳಿಸಲು ಹೋರಾಟ ರೂಪಿಸಲಾಗುವುದು ಎಂದು ಹೇಳಿದರು.

ವರದಿ :ಯಾರಬ್. ಎಂ.

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!