Ad imageAd image

ಮತ ಚಲಾಯಿಸಿದ ಪ್ರಧಾನಿ ಮೋದಿ 

Bharath Vaibhav
ಮತ ಚಲಾಯಿಸಿದ ಪ್ರಧಾನಿ ಮೋದಿ 
MODI
WhatsApp Group Join Now
Telegram Group Join Now

ಅಹಮದಾಬಾದ್: ಲೋಕಸಭಾ ಚುನಾವಣೆ ಹಿನ್ನೆಯಲ್ಲಿ ಇಂದು ದೇಶದಲ್ಲಿ 3ನೇ ಹಂತದ ಮತದಾನ ನಡೆಯುತ್ತಿದ್ದು, ಬೆಳಿಗ್ಗೆಯಿಂದಲೇ ಮತದಾರರು ಮತಗಟ್ಟೆಗಳಿಗೆ ಆಗಮಿಸಿ ಉತ್ಸಾಹದಲ್ಲಿ ಮತದಾನ ಮಾಡುತ್ತಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಗುಜರಾತ್ ನ ಅಹಮದಾಬಾದ್ ನಲ್ಲಿ ತಮ್ಮ ಹಕ್ಕು ಅಹಮದಾಬಾದ್ ನ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತದಾನ ಮಾಡಿದರು. ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರಧಾನಿ ಮೋದಿಯವರಿಗೆ ಸಾಥ್ ನೀಡಿದರು.

ಬಳಿಕ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಈ ಹಂತದಲ್ಲಿ ಎಲ್ಲರೂ ದಾಖಲೆ ಪ್ರಮಾಣದಲ್ಲಿ ಮತದಾನ ಮಾಡುವ ಮೂಲಕ ತಮ್ಮ ಹಕ್ಕು ಚಲಾಯಿಸಿ. ಮತದಾರರ ಸಕ್ರಿಯ ಭಾಗವಹಿಸುವಿಕೆ ನಿಜಕ್ಕೂ ಚುನವಣೆಯನ್ನು ಮತ್ತಷ್ಟು ರೋಮಾಂಚನಗೊಳಿಸುತ್ತದೆ ಎಂದು ಕರೆ ನೀಡಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!