Ad imageAd image
- Advertisement -  - Advertisement -  - Advertisement - 

ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ

Bharath Vaibhav
ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ
WhatsApp Group Join Now
Telegram Group Join Now

ಇಲಕಲ್: ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತ ಬಾಗಲಕೋಟೆ, ಮಾನ್ಯ ಯೋಜನಾ ನಿರ್ದೇಶಕರು (ಡಿ.ಆರ್.ಡಿ.ಎ) ಹಾಗೂ ಇಲಕಲ್ ತಾಲ್ಲೂಕು ಪಂಚಾಯಿತಿ ಆಡಳಿತ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಜರುಗಿತು.

ಈ ಸಂದರ್ಭದಲ್ಲಿ ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, APO sir ತಾಲೂಕ ಮಟ್ಟದ ಅಧಿಕಾರಿಗಳು, ತಾಪಂ ಸಹಾಯಕ ನಿರ್ದೇಶಕರು (ಗ್ರಾ.ಉ ಮತ್ತು ಪಂ.ರಾ) ಅವರು, ತಾ.ಪಂ ಸಿಬ್ಬಂದಿ ವರ್ಗ, ತಾಂತ್ರಿಕ ಸಂಯೋಜಕರು, ಐಇಸಿ ಸಂಯೋಜಕರು ಉಪಸ್ಥಿತರಿದ್ದರು.

WhatsApp Group Join Now
Telegram Group Join Now
Share This Article
error: Content is protected !!