Ad imageAd image

ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ

Bharath Vaibhav
ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ
WhatsApp Group Join Now
Telegram Group Join Now

ಇಲಕಲ್ :-ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತ ಬಾಗಲಕೋಟೆ, ಮಾನ್ಯ ಯೋಜನಾ ನಿರ್ದೇಶಕರು (ಡಿ.ಆರ್.ಡಿ.ಎ) ಹಾಗೂ ಇಲಕಲ್ ತಾಲ್ಲೂಕು ಪಂಚಾಯಿತಿ ಆಡಳಿತ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಜರುಗಿತು.

ಈ ಸಂದರ್ಭದಲ್ಲಿ ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, APO sir ತಾಲೂಕ ಮಟ್ಟದ ಅಧಿಕಾರಿಗಳು, ತಾಪಂ ಸಹಾಯಕ ನಿರ್ದೇಶಕರು (ಗ್ರಾ.ಉ ಮತ್ತು ಪಂ.ರಾ) ಅವರು, ತಾ.ಪಂ ಸಿಬ್ಬಂದಿ ವರ್ಗ, ತಾಂತ್ರಿಕ ಸಂಯೋಜಕರು, ಐಇಸಿ ಸಂಯೋಜಕರು ಉಪಸ್ಥಿತರಿದ್ದರು.

ವರದಿ:- ದಾವಲ ಸಾಬ

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!