Ad imageAd image

ರಾಜ್ಯದಲ್ಲಿ ಲವ್ ಜಿಹಾದ್ ವಿರುದ್ಧ ಕ್ರಮದ ಭರವಸೆ

Bharath Vaibhav
ರಾಜ್ಯದಲ್ಲಿ ಲವ್ ಜಿಹಾದ್ ವಿರುದ್ಧ ಕ್ರಮದ ಭರವಸೆ
WhatsApp Group Join Now
Telegram Group Join Now

—————————————————————-ಆಸ್ಸಾಮ್ ವಿಧಾನಸಭೆ ಚುನಾವಣೆ: ಬಿಜೆಪಿ ಪ್ರಣಾಳಿಕೆ ಬಿಡುಗಡೆ

ಆಸ್ಸಾಮ್ ವಿಧಾನ ಸಭೆ ಚುನಾವಣೆಗೆ ಸಂಬAಧಿಸಿದAತೆ ಬಿಜೆಪಿ ತನ್ನ ಪ್ರಣಾಳಿಕೆ ಘೋಷಣೆ ಮಾಡಿದೆ.
ಆಸ್ಸಾಮ್ ಮುಖ್ಯಮಂತ್ರಿ ಹೇಮಂತ್ ಬಿಸ್ವಾಸ್ ಶರ್ಮಾ ಅವರು ಹೊರಡಿಸಿರುವ ಚುನಾವಣೆ ಪ್ರಣಾಳಿಕೆಯಲ್ಲಿ ಮುಂದಿನ ಎರಡು ವರ್ಷಗಳಲ್ಲಿ ಎರಡು ಲಕ್ಷ ಉದ್ಯೋಗಗಳನ್ನು ಸೃಷ್ಟಿಸುವುದಾಗಿ ಭರವಸೆ ನೀಡಿದ್ದಾರೆ.
ರಾಜ್ಯದಲ್ಲಿ ನೆರೆ ಹಾವಳಿ ತಪ್ಪಿಸಲು ಕ್ರಮ ವಹಿಸುವುದಾಗಿ ಬಿಜೆಪಿ ಹೊರಡಿಸಿರುವ ಪ್ರಣಾಳಿಕೆಯಲ್ಲಿ ಅವರು ಭರವಸೆ ನೀಡಿದ್ದಾರೆ.
ರಾಜ್ಯದಲ್ಲಿ ಲವ್ ಜಿಹಾದ್ ವಿರುದ್ಧ ಕ್ರಮ ವಹಿಸುವುದಾಗಿ ಭರವಸೆ ನೀಡಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement -  https://www.youtube.com/@BVNEWS5/videos
Share This Article
error: Content is protected !!