Ad imageAd image

ಕೆಎಸ್‌ ಆರ್‌ ಟಿಸಿ ಬಸ್ ಟಿಕೆಟ್ ದರ ಶೇ. 15 ರಿಂದ 20 ರಷ್ಟು ಏರಿಕೆಗೆ ಪ್ರಸ್ತಾವನೆ 

Bharath Vaibhav
ಕೆಎಸ್‌ ಆರ್‌ ಟಿಸಿ ಬಸ್ ಟಿಕೆಟ್ ದರ ಶೇ. 15 ರಿಂದ 20 ರಷ್ಟು ಏರಿಕೆಗೆ ಪ್ರಸ್ತಾವನೆ 
ksrtc
WhatsApp Group Join Now
Telegram Group Join Now

ಬೆಂಗಳೂರು: ಕೆಎಸ್ ಆರ್‌ ಟಿಸಿ ಬಸ್‌ ಪ್ರಯಾಣಿಕರಿಗೆ ರಾಜ್ಯ ಸರ್ಕಾರವು ಬಿಗ್‌ ಶಾಕ್‌ ನೀಡಲು ಮುಂದಾಗಿದ್ದು, ಕೆಎಸ್‌ ಆರ್‌ ಟಿಸಿ ಬಸ್ ಟಿಕೆಟ್ ದರ ಶೇಕಡ 15 ರಿಂದ 20 ರಷ್ಟು ಏರಿಕೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ.

ಬಸ್‌ ಟಿಕೆಟ್‌ ದರ ಏರಿಕೆಗೆ ಸಾರಿಗೆ ನಿಗಮಗಳಿಂದ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಸಿಎಂ ಸಿದ್ದರಾಮಯ್ಯ ಸಭೆ ನಡೆಸಿ ಬಗ್ಗೆ ಬಸ್‌ ಟಿಕೆಟ್‌ ದರ ಏರಿಕೆ ಕುರಿತು ಮಹತ್ವದ ನಿರ್ಧಾರ ಕೈಗೊಳ್ಳಲಿದ್ದಾರೆ ಎನ್ನಲಾಗಿದೆ.

ಕೆಎಸ್‌ ಆರ್‌ ಟಿಸಿ ಸಿಬ್ಬಂದಿ ವೇತನ, ಡೀಸೆಲ್, ಬಿಡಿ ಭಾಗಗಳ ಬೆಲೆ ಹೆಚ್ಚಳವಾಗಿವೆ. ಹೀಗಾಗಿ ಬಸ್‌ ಟಿಕೆಟ್‌ ದರ ಶೇಕಡ 15 ರಿಂದ 20 ರಷ್ಟು ದರ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಈಗಾಗಲೇ ಪ್ರಸ್ತಾವನೆ ಬಗ್ಗೆ ಸಿಎಂ ಸಿದ್ದರಾಮಯ್ಯ ಗಮನಕ್ಕೆ ತರಲಾಗಿದ್ದು, ಸಿಎಂ ಸಿದ್ದರಾಮಯ್ಯ ಅವರು ಸಭೆ ನಡೆಸಿದ್ದು, ಶೀಘ್ರವೇ ಬಸ್‌ ಟಿಕೆಟ್‌ ದರ ಏರಿಕೆ ಕುರಿತು ನಿರ್ಧಾರ ಪ್ರಕಟಿಸಲಿದ್ದಾರೆ ಎನ್ನಲಾಗಿದೆ.

 

 

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!