ತುಮಕೂರು ಜಿಲ್ಲೆ. ಪಾವಗಡ: ಪಟ್ಟಣದ ದಿನಾಂಕ,8/04/25 ಮಂಗಳವಾರ ಶನಿಮಹಾತ್ಮ ವೃತ್ತದಿಂದ ತಹಸೀಲ್ದಾರ್ ಕಚೇರಿ ವರೆಗೂ ವಿಶ್ವ ಹಿಂದೂ ಪರಿಷತ್, ಬಜರಂಗದಳದಿಂದ ಕರ್ನಾಟಕ ಸರ್ಕಾರ ಸರ್ಕಾರಿ ಗುತ್ತಿಗೆ ಕಾಮಗಾರಿಗಳಲ್ಲಿ ಅಲ್ಪಸಂಖ್ಯಾತರಿಗೆ ಶೇಕಡ ನಾಲ್ಕರಷ್ಟು ಮೀಸಲಾತಿಯನ್ನು ಜಾರಿಗೆ ತಂದಿದ್ದು ಇದನ್ನು ವಿರೋಧಿಸಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು
ಮನವಿ ಪತ್ರವನ್ನು ರಾಜ್ಯಪಾಲರಿಗೆ ಗ್ರೇಟು ತಹಸೀಲ್ದಾರ್ ಚಂದ್ರಶೇಖರ್ ಅವರ ಮೂಲಕ ನೀಡಲಾಗಿದ್ದು ಪ್ರತಿಭಟನೆಯಲ್ಲಿ
ಬಜರಂಗದಳ ಜಿಲ್ಲಾ ಸಂಯೋಜಕ ಸುಮನ್ ಎನ್ ವಿ ,
ತಾಲೂಕು ಸಂಯೋಜಕ್ ರವಿ, ಕಾರ್ಯದರ್ಶಿ ವಾಸು ಗೋರಕ್ಷ ಪ್ರಮುಖ್ ಕಾರ್ತಿಕ್ ಮಧು , ಧನು , ನಾಗೇಂದ್ರ ಮಹೇಶ್, ರವಿ , ಅನಿಲ್ ಕುಮಾರ್ ಮುಂತಾದ ಕಾರ್ಯಕರ್ತರು ಉಪಸ್ಥಿತರಿದ್ದರು
ವರದಿ: ಪಾವಗಡ ತಾಲೂಕು ತುಮಕೂರು ಜಿಲ್ಲೆ