ತುಮಕೂರು : ದಾವಣಗೆರೆ ಪಿಎಸ್‍ಐ ತುಮಕೂರು ಹೋಟೆಲ್ ನಲ್ಲಿ ನೇಣಿಗೆ ಶರಣಾಗಿದ್ದಾರೆ. ನಾಗರಾಜಪ್ಪ (45) ಎಂದು ಗುರುತಿಸಲಾಗಿದೆ. ತುಮಕೂರು ನಗರದ ದ್ವಾರಕಾ ಹೋಟೆಲ್‍ನಲ್ಲಿ ನೇಣಿಗೆ ಶರಣಾಗಿದ್ದಾರೆ.
ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ದಾವಣಗೆರೆಯ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪಿಎಸ್‍ಐ ಆಗಿ ಅವರು ಕಾರ್ಯನಿರ್ವಹಿಸುತ್ತಿದ್ದರು.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೌಟುಂಬಿಕ ಕಾರಣಕ್ಕೆ ಸೂಸೈಡ್ ಮಾಡಿಕೊಂಡಿರಬಹುದು ಎಂದು ಅಂದಾಜಿಸಲಾಗಿದೆ.




