Ad imageAd image

ಪಿಯು ಫಲಿತಾಂಶ ಶ್ರೀ ಅನ್ನದಾನಗೌಡ ಬಯ್ಯಾಪುರ ಸ್ಮಾರಕ ಸ್ವತಂತ್ರ ಪದವಿ ಪೂರ್ವ ಮಹಾವಿದ್ಯಾಲಯದ ಕಾಲೇಜಿನ ಉತ್ತಮ ಸಾಧನೆ

Bharath Vaibhav
WhatsApp Group Join Now
Telegram Group Join Now

ಮುದಗಲ್ಲ : 2023-24ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶದಲ್ಲಿ ಶ್ರೀ ಅನ್ನದಾನಗೌಡ ಬಯ್ಯಾಪುರ ಸ್ಮಾರಕ ಸ್ವತಂತ್ರ ಪದವಿ ಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಉತ್ತಮ ಸಾಧನೆ ತೋರಿದ್ದು 2 ವಿದ್ಯಾರ್ಥಿನಿಯರು ಕಲಾ ವಿಭಾಗದಲ್ಲಿ ಡಿಸ್ಟಿಂಕ್ಷನ್ ಪಾರ್ವತಿ ತಂದೆ ನಾಗಪ್ಪ 554/600 ಹಾಗೂ ಸೃಷ್ಠಿ ತಂದೆ ಸಂಗಪ್ಪ 538/600) 26 ವಿದ್ಯಾರ್ಥಿಗಳು ಪ್ರಥಮ ದರ್ಜೆ 13 ವಿದ್ಯಾರ್ಥಿಗಳು ದ್ವಿತೀಯ ದರ್ಜೆ 7 ವಿದ್ಯಾರ್ಥಿಗಳು ತೃತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ ಎಂದು
ಶ್ರೀ ಅನ್ನದಾನಗೌಡ ಬಯ್ಯಾಪುರ ಸ್ಮಾರಕ ಸ್ವತಂತ್ರ ಪದವಿ ಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯರಾದ ಪ್ರಾಚಾರ್ಯರು ಶ್ರೀ ಸೂಗೂರೆಡ್ಡಿ.ಹೆಚ್.ಮೇಟಿ
ತಿಳಿಸಿದ್ದಾರೆ.

ವರದಿ: ಮಂಜುನಾಥ ಕುಂಬಾರ

WhatsApp Group Join Now
Telegram Group Join Now
Share This Article
error: Content is protected !!