Ad imageAd image

ಸಚಿವ ಸತೀಶ ಜಾರಕಿಹೊಳಿ ಅವರಿಂದ ಸಾರ್ವಜನಿಕರ ಅಹವಾಲು ಸ್ವೀಕಾರ

Bharath Vaibhav
ಸಚಿವ ಸತೀಶ ಜಾರಕಿಹೊಳಿ ಅವರಿಂದ ಸಾರ್ವಜನಿಕರ ಅಹವಾಲು ಸ್ವೀಕಾರ
WhatsApp Group Join Now
Telegram Group Join Now

ಬೆಂಗಳೂರು:  ದಿನಾಂಕ 26-04-2025 ರಂದು ಲೋಕೋಪಯೋಗಿ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಅವರು ಬೆಂಗಳೂರಿನ ಗೃಹಕಚೇರಿಯಲ್ಲಿ ವಿವಿಧೆಡೆಯಿಂದ ಆಗಮಿಸಿದ್ದ ಮುಖಂಡರು ಹಾಗೂ ಸಾರ್ವಜನಿಕರ ಅಹವಾಲು ಆಲಿಸಿ, ಅವರ ಸಮಸ್ಯೆಗಳಿಗೆ ಸ್ಪಂದಿಸಿದರು.

ಈ ಸಮಸ್ಯೆಗಳನ್ನು ಬಗೆಹರಿಸುವ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಶ್ರೀಮತಿ ಪೂರ್ಣಿಮಾ ಶ್ರೀನಿವಾಸ್ ಮಂಜುಗು ಗೌಡ ಪಾಟೀಲ್, ಶೀತಲ್ ಮುಂಡೆ, ಇತರರು ಉಪಸ್ಥಿತರಿದ್ದರು.

ವರದಿ: ರಾಜು ಮುಂಡೆ 

WhatsApp Group Join Now
Telegram Group Join Now
Share This Article
error: Content is protected !!