Ad imageAd image

ನಗರಸಭೆ, ಪುರಸಭೆ, ಪಟ್ಟಣ ಪಂಚಾಯ್ತಿ ಅಧ್ಯಕ್ಷ, ಉಪಾಧ್ಯಕ್ಷರ ಹುದ್ದೆಗೆ ಮೀಸಲಾತಿ ಪಟ್ಟಿ ಪ್ರಕಟ

Bharath Vaibhav
ನಗರಸಭೆ, ಪುರಸಭೆ, ಪಟ್ಟಣ ಪಂಚಾಯ್ತಿ ಅಧ್ಯಕ್ಷ, ಉಪಾಧ್ಯಕ್ಷರ ಹುದ್ದೆಗೆ ಮೀಸಲಾತಿ ಪಟ್ಟಿ ಪ್ರಕಟ
WhatsApp Group Join Now
Telegram Group Join Now

ರಾಜ್ಯ ಸರ್ಕಾರದಿಂದ ನಗಸಭೆ, ಪುರಸಭೆ, ಪಟ್ಟಣ ಪಂಚಾಯ್ತಿ ಅಧ್ಯಕ್ಷರು, ಉಪಾಧ್ಯಕ್ಷರ ಹುದ್ದೆಗೆ ಮೀಸಲಾತಿ ಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಮೂಲಕ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಮುನ್ಸೂಚನೆಯನ್ನು ಕೂಡ ನೀಡಿದೆ.

ಈ ಕುರಿತಂತೆ ಅಧಿಸೂಚನೆಯನ್ನು ಹೊರಡಿಸಿರುವಂತ ರಾಜ್ಯ ಸರ್ಕಾರವು, ರಾಜ್ಯದಲ್ಲಿನ 61 ನಗರಸಭೆ, 123 ಪುರಸಭೆ ಸೇರಿದಂತೆ 117 ಪಟ್ಟಣ ಪಂಚಾಯಿಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಹುದ್ದೆಗಳಿಗೆ ಮೀಸಲಾತಿ ಪಟ್ಟಿಯನ್ನು ಬಿಡುಗಡೆ ಮಾಡಿದೆ.

.UDD_10_MLR_2024___1_

.UDD_10__MLR_2024__2_

.UDD_10MLR_2024__3_

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!