ಪಂಜಾಬ್ ಕಿಂಗ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಅವರಿಗೆ ತಮ್ಮ ತಂಡದ ನಿಧಾನ ಗತಿಯ ಬೌಲಿಂಗ್ ಕಾರಣಕ್ಕೆ ೧೨ ಲಕ್ಷ ರೂ ದಂಡ ವಿಧಿಸಲಾಗಿದೆ.
ಪಂಜಾಬ್ ಕಿಂಗ್ಸ್ ನಿನ್ನೆ ಗುಜರಾತ್ ಟೈಟನ್ಸ್ ವಿರುದ್ಧ ನಡೆದ ಐಪಿಎಲ್ ಪಂದ್ಯಾವಳಿಯ ಪಂದ್ಯದಲ್ಲಿ ೩ ವಿಕೆಟ್‌ಗಳ ಗೆಲುವು ಸಾಧಿಸಿತ್ತು.
ಪಂಜಾಬ್ ಕಿಂಗ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್‌ಗೆ ೧೨ ಲಕ್ಷ ರೂ. ದಂಡ




