Ad imageAd image

ನಾಳೆ ಮುಂಬೈ ಇಂಡಿಯನ್ಸ್ ಗೆ ಪಂಜಾಬ್ ಕಿಂಗ್ಸ್ ಸವಾಲು

Bharath Vaibhav
ನಾಳೆ ಮುಂಬೈ ಇಂಡಿಯನ್ಸ್  ಗೆ ಪಂಜಾಬ್ ಕಿಂಗ್ಸ್ ಸವಾಲು
WhatsApp Group Join Now
Telegram Group Join Now

ಮುಂಬೈ: ಮುಂಬೈ ಇಂಡಿಯನ್ಸ್ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳ ನಡುವಿನ ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯ ೨೪ ನೇ ಪಂದ್ಯ ನಾಳೆ ಇಲ್ಲಿನ ವಾಂಖೇಡೆ ಕ್ರೀಡಾಂಗಣದಲ್ಲಿ ಸಾಯಂಕಾಲ ೭:೩೦ ಕ್ಕೆ ಆರಂಭವಾಗಲಿದೆ.
ಮುAಬೈ ಇಂಡಿಯನ್ಸ್ ತಂಡ ತಾನಾಡಿದ ೪ ಪಂದ್ಯಗಳ ಪೈಕಿ ಒಂದರಲ್ಲಿ ಮಾತ್ರ ಗೆದ್ದಿದ್ದು, ೨ ಪಾಯಿಂಟ್‌ಗಳೊAದಿಗೆ ೯ ನೇ ಸ್ಥಾನದಲ್ಲಿದೆ. ಇನ್ನೊಂದೆಡೆ ಪಂಜಾಬ್ ಕಿಂಗ್ಸ್ ೭ ಪಾಯಿಂಟ್‌ಗಳೊAದಿಗೆ ಪಾಯಿಂಟ್ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ.

WhatsApp Group Join Now
Telegram Group Join Now
- Advertisement -  - Advertisement -  https://www.youtube.com/@BVNEWS5/videos
Share This Article
error: Content is protected !!