ಚಿಂಚೋಳಿ: ಕಲಬುರ್ಗಿ ಜಿಲ್ಲೆ ಚಿಂಚೋಳಿ ಪಟ್ಟಣದಲ್ಲಿ ಜಿಲ್ಲಾ ಪಂಚಾಯತ ಕಲಬುರಗಿ ತಾಲೂಕ ಪಂಚಾಯತ ಚಿಂಚೋಳಿ, ತ್ರೈಮಾಸಿಕ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮ ಗಳ ಪ್ರಗತಿ ಪರಿಶೀಲನೆ ಸಭೆ ಹಮ್ಮಿಕೊಳ್ಳಲಾಗಿತ್ತು ಈ ಸಭೆಯನ್ನು ಚಿಂಚೋಳಿ ಶಾಸಕರಾದ ಡಾ. ಅವಿನಾಶ ಜಾಧವ ರವರ ಅಧ್ಯಕ್ಷತೆಯಲ್ಲಿ ವಿವಿಧ ಇಲಾಖೆಗಳ ಕಾರ್ಯ ಚಟುವಟಿಕೆಗಳ ಬಗ್ಗೆ ಸಮಗ್ರ ಪರಿಶೀಲನೆ ನಡೆಯಿತು.
ವರದಿ: ಸುನಿಲ್ ಸಲಗರ




