ಬೆಳಗಾವಿ : ಸುಜಾತಾ ಎಸ್ ಪೋಳ ಅವರಿಗೆ ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಇತಿಹಾಸ ಮತ್ತು ಪ್ರಾಚ್ಯಶಾಸ್ತ್ರ ಅಧ್ಯಯನ ಮತ್ತು ಸಂಶೋಧನೆಗೆ ಪಿಚ್ ಡಿ ಪದವಿ ದೊರೆತಿದೆ.
ಬೆಳಗಾವಿ ವಿಭಾಗದಡಿಯಲ್ಲಿ “ರಾಯಬಾಗ ಪ್ರದೇಶದ ಸಮಗ್ರ ಚಾರಿತ್ರಿಕ ಅಧ್ಯಯನ (ಆರಂಭ ಕಾಲದಿಂದ ಕ್ರಿ. ಶ. 1800ರ ವರೆಗೆ)” ಎಂಬ ಶಿರ್ಷಿಕೆಯಡಿಯಲ್ಲಿ ಇತಿಹಾಸ ವಿಭಾಗದ ಮುಖ್ಯಸ್ಥರು ಹಾಗೂ ಪ್ರಾಧ್ಯಾಪಕರಾದ ಪ್ರೋ. ಕೆ. ಎಲ್ ಎನ್ ಮೂರ್ತಿರವರ ಮಾರ್ಗದರ್ಶನದಲ್ಲಿ ಸಂಶೋಧನಾ ಪ್ರಬಂಧ ಮಂಡಿಸಿದ್ದಾರೆ .
ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಇತಿಹಾಸ ಮತ್ತು ಪ್ರಾಚ್ಯಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದಡಿಯಲ್ಲಿ ನನ್ನ ಪಿ ಹೆಚ್ ಡಿ ಅಧ್ಯಯನವಾದ “ರಾಯಬಾಗ ಪ್ರದೇಶದ ಸಮಗ್ರ ಚಾರಿತ್ರಿಕ ಅಧ್ಯಯನ (ಆರಂಭ ಕಾಲದಿಂದ ಕ್ರಿ. ಶ. 1800ರ ವರೆಗೆ)” ಎಂಬ ಶಿರ್ಷಿಕೆಯಡಿಯಲ್ಲಿ ಇತಿಹಾಸ ವಿಭಾಗದ ಮುಖ್ಯಸ್ಥರು ಹಾಗೂ ಪ್ರಾಧ್ಯಾಪಕರಾದ ಪ್ರೋ. ಕೆ. ಎಲ್ ಎನ್ ಮೂರ್ತಿರವರ ಮಾರ್ಗದರ್ಶನದಲ್ಲಿ ಸಂಶೋಧನಾ ಪ್ರಬಂಧ ಮಂಡಿಸಿದ್ದಾರೆ.
ಪ್ರಬಂಧ ಮಂಡನೆಗೆ ಪ್ರತ್ಯಕ್ಷವಾಗಿ, ಪರೋಕ್ಷವಾಗಿ ಸಹಕರಿಸಿದ ಇತಿಹಾಸ ವಿಭಾಗದ ನನ್ನ ಎಲ್ಲ ಪ್ರಾಧ್ಯಾಪಕ ವೃಂದದವರಿಗೆ, ಸ್ನೇಹಿತರಿಗೂ, ಕುಟುಂಬ ವರ್ಗದವರಿಗೆ ಈ ಸಂದರ್ಭದಲ್ಲಿ ಧನ್ಯವಾದಗಳನ್ನು ಅರ್ಪಿಸಿದ್ದಾರೆ.
ವರದಿ: ರಾಜು ಮುಂಡೆ