Ad imageAd image

ಎರಡು ಕ್ಷೇತ್ರಗಳಲ್ಲಿ 3 ಲಕ್ಷ ಮತಗಳ ಅಂತರದಿಂದ ಗೆದ್ದ ರಾಹುಲ್ ಗಾಂಧಿ 

Bharath Vaibhav
ಎರಡು ಕ್ಷೇತ್ರಗಳಲ್ಲಿ 3 ಲಕ್ಷ ಮತಗಳ ಅಂತರದಿಂದ ಗೆದ್ದ ರಾಹುಲ್ ಗಾಂಧಿ 
RAHUL GANDHI
WhatsApp Group Join Now
Telegram Group Join Now

ಲೋಕಸಭೆ ಚುನಾವಣೆಗೆ ಎರಡೂ ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದ ರಾಹುಲ್ ಗಾಂಧಿ 3 ಲಕ್ಷ ಮತಗಳ ಅಂತರದ ಭರ್ಜರಿ ಗೆಲುವು ದಾಖಲಿಸಿದ್ದಾರೆ.

ಲೋಕಸಭಾ ಚುನಾವಣೆಗೆ ಉತ್ತರ ಪ್ರದೇಶದ ರಾಯ್ ಬರೇಲಿ ಹಾಗೂ ಕೇರಳದ ವಯನಾಡಿನಲ್ಲಿ ಸ್ಪರ್ಧಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಎರಡೂ ಕ್ಷೇತ್ರಗಳಲ್ಲಿ ಸುಮಾರು 3 ಲಕ್ಷ ಮತಗಳ ಅಂತರದಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಾರೆ.

ರಾಯ್ ಬರೇಲಿಯಲ್ಲಿ ರಾಹುಲ್ ಗಾಂಧಿ 6.61 ಲಕ್ಷ ಮತಗಳನ್ನು ಪಡೆಯುವ ಮೂಲಕ ಬಿಜೆಪಿಯ ದಿನೇಶ್ ಪ್ರತಾಪ್ ಸಿಂಗ್ ಅವರನ್ನು ಹಿಂದಿಕ್ಕಿದ್ದಾರೆ. ವಯನಾಡಿನಲ್ಲಿ ರಾಹುಲ್ 6.30 ಲಕ್ಷ ಮತಗಳನ್ನು ಪಡೆದಿದ್ದು ಮುನ್ನಡೆಯಲ್ಲಿದ್ದಾರೆ. ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾದ ಅಭ್ಯರ್ಥಿ ಅನ್ನಿ ರಾಜಾ 2.75 ಲಕ್ಷ ಮತಗಳನ್ನು ಪಡೆದು ಹಿನ್ನಡೆ ಅನುಭವಿಸಿದ್ದಾರೆ.

 

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!