ಚೆನ್ನಮ್ಮ ಕಿತ್ತೂರು :ಮತಕ್ಷೇತ್ರದ ನೇಗಿನಾಳ ಗ್ರಾಮದಲ್ಲಿ ಶ್ರೀ ಆದಿಕವಿ ಮಹರ್ಷಿ ವಾಲ್ಮೀಕಿ ಮೂರ್ತಿಗೆ ಪುಷ್ಪ ಸಲ್ಲಿಸಿದ ರಾಹುಲ್ ಜಾರಕಿಹೊಳಿ.
ನಿನ್ನೆ 14 ರಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯ ಯುವ ಪ್ರಧಾನ ಕಾರ್ಯದರ್ಶಿಗಳಾದ ರಾಹುಲ ಅಣ್ಣಾ ಜಾರಕಿಹೊಳಿ ಅವರು ಚೆನ್ನಮ್ಮ ಕಿತ್ತೂರು ಮತಕ್ಷೇತ್ರದ ನೇಗಿನಾಳ ಗ್ರಾಮದಲ್ಲಿ ಶ್ರೀ ಆದಿಕವಿ ಮಹರ್ಷಿ ವಾಲ್ಮೀಕಿ ಮೂರ್ತಿಗೆ ಪುಷ್ಪ ನಮನಗಳನ್ನು ಸಲ್ಲಿಸಿದರು.

ಈ ವೇಳೆ ಯುವ ಮುಖಂಡರು ಹಾಗೂ ಕಾರ್ಯಕರ್ತರಿಂದ ಪ್ರೀತಿಯ ಸನ್ಮಾನ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಕಿತ್ತೂರು ಮತಕ್ಷೇತ್ರದ ಶಾಸಕರಾದ ಬಾಬಾಸಾಹೇಬ್ ಪಾಟೀಲ್ ಯುವ ಕಾಂಗ್ರೆಸ್ಸಿನ ಪದಾಧಿಕಾರಿಗಳು ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.
ವರದಿ :ರಾಜು ಮುಂಡೆ




