ಯಮಕಣಮರಡಿ; ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯ ಯುವ ಪ್ರಧಾನ ಕಾರ್ಯದರ್ಶಿಗಳು ಹಾಗೂ ಡಿಸಿಸಿ ಬ್ಯಾಂಕಿನ ನಿರ್ದೇಶಕರಾದ ರಾಹುಲ್ ಜಾರಕಿಹೊಳಿ ಅವರು ಯಮಕನಮರಡಿ ಮತಕ್ಷೇತ್ರದಲ್ಲಿ ಬರುವ ಕರಗುಪ್ಪಿ ಗ್ರಾಮದಲ್ಲಿ ರಾಹುಲ್ಜಾರಕಿಹೊಳಿ ಅವರ ಅಭಿಮಾನಿಗಳು ಹಮ್ಮಿಕೊಂಡಿದ್ದ ಸತತ 5 ನೇ ಬಾರಿಗೆ ರಾಹುಲ್ ಟ್ರೋಫಿ ಹಾಪ್ ಪಿಚ್ ಕ್ರಿಕೆಟ್ ಪಂದ್ಯಾವಳಿಗಿ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಸಚಿವರ ಆಪ್ತ ಸಹಾಯಕರಾದ ಲಗಮಣ್ಣಾ ಪನಗುದ್ದಿ ಜೀಲ್ಲಾ ಪಂಚಾಯತಿ ಸದಸ್ಯರಾದ ಮಂಜುನಾಥಗೌಡ ಪಾಟೀಲ್ ಚಿಕ್ಕೋಡಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಸಿದ್ದಿಕ್ ಅಂಕಲಗಿ ಮಾಜಿ ಕೆ ಇ ಬಿ ಡೈರೆಕ್ಟರಾದ ಈರಪ್ಪ ಬಂಜೀರಾಮ ಸೋಮಲಿಂಗ ಪಾಟೀಲ್ ಮಲ್ಲಪ್ಪ ನಾಯಿಕ ಎಸ್ ಟಿ ಘಟಕದ ಉಪಾಧ್ಯಕ್ಷರಾದ ಮಾರುತಿ ಕುದುರಿ ಸಂಜು ಸಿದ್ದಗೌಡರ ಜನಪ್ರತಿನಿಧಿಗಳು ಊರಿನ ಹಿರಿಯರು ಗ್ರಾಮಸ್ಥರು ಯುವಕರು ಉಪಸ್ಥಿತರಿದ್ದರು.
ವರದಿ :ರಾಜು ಮುಂಡೆ




