ಹುಕ್ಕೇರಿ : ಯುವ ನಾಯಕರಾದ ರಾಹುಲ ಅಣ್ಣಾ ಜಾರಕಿಹೊಳಿ ಅವರು ಹುಕ್ಕೇರಿ ನಗರದ ಮಾಧ್ಯಮಿಕ ಶಾಲಾ ನೌಕರರ ಪತ್ತಿನ ಸಹಕಾರಿ ಸಂಘದ 25ನೇ ವರ್ಷದ ಬೆಳ್ಳಿ ಮಹೋತ್ಸವ ಹಾಗೂ ಮೇಲಂತಸ್ತಿನ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದರು.
ಈ ಸಂದರ್ಭದಲ್ಲಿ ಶ್ರೀಗಳು, ವಿಧಾನ ಪರಿಷತ್ ಸಭಾಪತಿಗಳಾದ ಬಸವರಾಜ ಹೊರಟ್ಟಿ ಅವರು ಹಾಗೂ ಶಾಲಾ ಶಿಕ್ಷಕರು, ಹಾಗೂ ಸಂಘದ ಆಡಳಿತ ಮಂಡಳಿ, ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ವರದಿ: ರಾಜು ಮುಂಡೆ




