Join The Telegram | Join The WhatsApp |
ಬೆಂಗಳೂರು: ಬೆಂಗಳೂರಿನಲ್ಲಿ ಮಂಗಳವಾರ ಬೆಳಗ್ಗೆ ಕೆಆರ್ ಮಾರುಕಟ್ಟೆ ಫ್ಲೈಒವರ್‌ನಿಂದ ಹಣದ ಮಳೆ ಸುರಿದಿದೆ. ಹತ್ತು ರೂಪಾಯಿ ನೋಟುಗಳ ಈ ಮಳೆಯಿಂದ ಜನರು ಆಶ್ಚರ್ಯಚಕಿತರಾದರೆ ಕೆಲವರು ಹಣವನ್ನಯ ಹಾಯ್ದುಕೊಳ್ಳಲು ಮುಂದಾಗಿದ್ದಾರೆ.
ಬೆಂಗಳೂರಿನ ಕೆಆರ್ ಮಾರುಕಟ್ಟೆಯಲ್ಲಿ ಹೋಂಡಾ ಆಕ್ಟಿವಾ ಸ್ಕೂಟಿಯಲ್ಲಿ ಬಂದಿದ್ದ ವ್ಯಕ್ತಿಯೊಬ್ಬ ಹಣವನ್ನು ಸಿಕ್ಕ ಸಿಕ್ಕಲ್ಲಿ ತೂರಿ ಹಣ ಮಳೆಯನ್ನು ಸುರಿಸಿದ್ದಾನೆ.
ಜೀವನದಲ್ಲಿ ಜಿಗುಪ್ಸೆಗೊಂಡ ವ್ಯಕ್ತಿಯೊಬ್ಬ ಹಣವನ್ನು ಪೈಓವರ್ ಮೇಲಿದ್ದ ಎಸೆದಿದ್ದಾನೆ.
Join The Telegram | Join The WhatsApp |