Ad imageAd image

ರಾಜಸ್ತಾನ್ ರಾಯಲ್ಸ್- ಮುಂಬೈ ಇಂಡಿಯನ್ಸ್ ಪಂದ್ಯ ಇಂದು

Bharath Vaibhav
ರಾಜಸ್ತಾನ್ ರಾಯಲ್ಸ್- ಮುಂಬೈ ಇಂಡಿಯನ್ಸ್ ಪಂದ್ಯ ಇಂದು
WhatsApp Group Join Now
Telegram Group Join Now

ಗುವಾಹತಿ: ರಾಜಸ್ತಾನ್ ರಾಯಲ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಇಂದಿಲ್ಲಿ ನಡೆಯುವ ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯ ೧೩ ನೇ ಪಂದ್ಯದಲ್ಲಿ ಕಣಕ್ಕೆ ಇಳಿಯಲಿದ್ದು, ತಮ್ಮ ಪಾಯಿಂಟ್ ಪಟ್ಟಿ ಸುಧಾರಣೆಗೆ ಯತ್ನಿಸಲಿವೆ.
ರಾಜಸ್ತಾನ್ ರಾಯಲ್ಸ್ ತಾನಾಡಿರುವ ಎರಡೂ ಪಂದ್ಯಗಳನ್ನು ಗೆದ್ದು ನಾಲ್ಕು ಅಂಕ ಕಲೆ ಹಾಕಿದ್ದು, ಪಾಯಿಂಟ್ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ.
ಇನ್ನೊಂದೆಡೆ ಮುಂಬೈ ಇಂಡಿಯನ್ಸ್ ತಂಡವು ತಾನಾಡಿರುವ ಎರಡು ಪಂದ್ಯಗಳ ಪೈಕಿ ಒಂದರಲ್ಲಿ ಗೆದ್ದು, ಇನ್ನೊಂದರಲ್ಲಿ ಸೋತಿದ್ದು, ೨ ಪಾಯಿಂಟ್‌ಗಳೊAದಿಗೆ ಅಂಕಪಟ್ಟಿಯಲ್ಲಿ ೬ ನೇ ಸ್ಥಾನದಲ್ಲಿದೆ.
ಪಂದ್ಯ ಇಂದು ಇಲ್ಲಿನ ಬ್ರಸ್ಪರಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ಸಾಯಂಕಾಲ ೭:೩೦ ಕ್ಕೆ ಆರಂಭವಾಗುವುದು.

WhatsApp Group Join Now
Telegram Group Join Now
- Advertisement -  - Advertisement -  https://www.youtube.com/@BVNEWS5/videos
Share This Article
error: Content is protected !!