Ad imageAd image

ಬುಧಿಹಾಳ ಸರ್ಕಾರಿ ಶಾಲೆಯಲ್ಲಿ ರಕ್ಷಾ ಬಂಧನ ಆಚರಣೆ

Bharath Vaibhav
ಬುಧಿಹಾಳ ಸರ್ಕಾರಿ ಶಾಲೆಯಲ್ಲಿ ರಕ್ಷಾ ಬಂಧನ ಆಚರಣೆ
WhatsApp Group Join Now
Telegram Group Join Now

ರಾಯಬಾಗ : ಅಣ್ಣ ತಂಗಿಯರ ಬಾಂಧವ್ಯದ ಕುರಿತು ವಿದ್ಯಾರ್ಥಿಗಳಿಗೆ ತಿಳಿಸಲು ತಾಲೂಕಿನ ಬುಧಿಹಾಳ ಗ್ರಾಮದ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಕ್ಷಾ ಬಂಧನ ಆಚರಿಸಲಾಯಿತು.

ವಿದ್ಯಾರ್ಥಿಗಳು ಪರಸ್ಪರ ರಾಕಿ ಕಟ್ಟಿ ಸಿಹಿ ಹಂಚಿ ಅಣ್ಣ ತಂಗಿ ಬಾಂಧವ್ಯವನ್ನು ಸಂಭ್ರಮಿಸಿದರು.

ಮುಖ್ಯೋಪಾಧ್ಯಲಯರಾದ ಆ ಎಂ ಮುಲ್ಲಾ, ಹಾಗು ಬೋಧಕ ಬೋಧಕೇತರ ಸಿಬ್ಬಂದಿ ನೇತೃತ್ವದಲ್ಲಿ ರಕ್ಷಾಬಂಧನ ಕಾರ್ಯಕ್ರಮ ವಿಜೃಂಭಣೆಯಿಂದ ಜರುಗಿತು.

ವರದಿ: ರಾಜೇಂದ್ರ ಬಾಲನಾಯಕ

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!