ಬೆಂಗಳೂರು : ಶಕ್ತಿ ಯೋಜನೆಯಡಿ ಸಾರಿಗೆ ಬಸ್ಸುಗಳಲ್ಲಿ ಉಚಿತವಾಗಿ ಮಹಿಳೆಯರು ಪ್ರಯಾಣಿಸುತ್ತಿದ್ದಾರೆ. ಈ ಯೋಜನೆಯ ಫಲಾನುಭವಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಈ ವರ್ಷ 2000 ಹೊಸ ಬಸ್ ಖರೀದಿ ಮಾಡಲಾಗುತ್ತಿದೆ.
ಈ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮಾಹಿತಿ ಹಂಚಿಕೊಂಡಿದ್ದು, ಸಕ್ತ ವರ್ಷ 2,000 ಬಸ್‌ಗಳನ್ನು ಖರೀದಿಸಿ ವಾಯುವ್ಯ ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗಳಿಗೆ ತಲಾ 700 ಬಸ್‌ಗಳನ್ನು ನೀಡಲಾಗುವುದು.