This is the title of the web page
This is the title of the web page

Live Stream

October 2023
S M T W T F S
1234567
891011121314
15161718192021
22232425262728
293031  

| Latest Version 9.4.1 |

State News

ಚಿತ್ರನಟ ರಮೇಶ ಅರವಿಂದ್ ಅವರಿಗೆ ಗೌರವ ಡಾಕ್ಟರೇಟ್ ಘೋಷಿಸಿದ ರಾಣಿ ಚೆನ್ನಮ್ಮ ವಿಶ್ವವಿದ್ಯಾನಿಲಯ.

Join The Telegram Join The WhatsApp

ಬೆಳಗಾವಿ: ಇಂದು ನಗರದ ವಾರ್ತಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ ರಾಮಚಂದ್ರೇಗೌಡ ಅವರು ಆರ್ ಸಿ ಯು ನಲ್ಲಿ ನಡೆಯುವ 10ನೆಯ ಘಟಿಕೋತ್ಸವದ ಬಗ್ಗೆ ಮಾಹಿತಿ ನೀಡಿದರು.

ಇದೆ ಬುಧವಾರ 14ನೇ ತಾರಿಖೀನಂದು ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿ ಘಟಿಕೋತ್ಸವ ಸಮಾರಂಭ ನಡೆಯಲಿದ್ದು, ರಾಜ್ಯಪಾಲರಾದ ಥಾವರ ಚಂದ ಗೆಹ್ಲೋಟ್ ಅಧ್ಯಕ್ಷತೆ ವಹಿಸಲಿದ್ದಾರೆ, ಅಥಿತಿಗಳಾಗಿ ಉನ್ನತ ಶಿಕ್ಷಣ ಸಚಿವರಾದ ಡಾ ಅಶ್ವತ್ ನಾರಾಯಣ ಭಾಗಿಯಾಗಲಿದ್ದಾರೆ ಎಂದರು.

ಈ 10 ನೆಯ ಘಟಿಕೋತ್ಸವದಲ್ಲಿ 3 ಜನರಿಗೆ ಗೌರವ ಡಾಕ್ಟರೇಟ್ ನೀಡಲಿದ್ದು,
ಸಮಾಜಸೇವಾ ಕ್ಷೇತ್ರದಲ್ಲಿ ರವಿಚಂದಿರ, ಚಲನಚಿತ್ರ ಸೇವೆಗಾಗಿ ಚಿತ್ರನಟ ರಮೇಶ ಅರವಿಂದ, ಧಾರ್ಮಿಕ ಕ್ಷೇತ್ರದಲ್ಲಿ ಬಸವತತ್ವ ಪ್ರಚಾರಕರಾದ ಮಾತಾ ಅಕ್ಕ ಅನ್ನಪೂರ್ಣ ತಾಯಿ ಅವರಿಗೆ ಹೀಗೆ ಮೂರು ಜನ ಮಹನೀಯರಿಗೆ ಡಾಕ್ಟರೇಟ್ ನೀಡಲಾಗುತ್ತಿದೆ ಎಂದು ಸ್ಪಷ್ಟಪಡಿಸಿದರು..

ಈ ಹತ್ತನೆಯ ಘಟಿಕೋತ್ಸವದಲ್ಲಿ 43607 ವಿದ್ಯಾರ್ಥಿಗಳು ಪದವಿ ಪಡೆಯುತ್ತಿದ್ದು, ಸ್ನಾತಕ ಮತ್ತು ಸ್ನಾತಕೋತ್ತರ ವಲಯಗಳಲ್ಲಿ 11 ವಿದ್ಯಾರ್ಥಿಗಳಿಗೆ ಚಿನ್ನದ ಪದಕ ನೀಡಲಾಗುತ್ತಿದೆ, ಇದೇ ವೇಳೆ 48 ವಿದ್ಯಾರ್ಥಿಗಳಿಗೆ PhD ಪದವಿ ಪ್ರಧಾನ ಮಾಡಲಾಗುತ್ತದೆ ಎಂದು ವಿಶ್ವವಿದ್ಯಾಲಯದ ಕುಲಪತಿ ರಾಮಚಂದ್ರಗೌಡ ಸ್ಪಷ್ಟಪಡಿಸಿದರು..

ವರದಿ : ಪ್ರಕಾಶ ಕುರಗುಂದ


Join The Telegram Join The WhatsApp
Bharath Vaibhav
the authorBharath Vaibhav

Leave a Reply