Ad imageAd image

ಬ್ರೇಕಪ್ ಆಡಿಯೋ ವೈರಲ್ : ವಾರ್ನಿಂಗ್ ಕೊಟ್ಟ ರಶ್ಮಿಕಾ ಮಂದಣ್ಣ

Bharath Vaibhav
ಬ್ರೇಕಪ್ ಆಡಿಯೋ ವೈರಲ್ : ವಾರ್ನಿಂಗ್ ಕೊಟ್ಟ ರಶ್ಮಿಕಾ ಮಂದಣ್ಣ
WhatsApp Group Join Now
Telegram Group Join Now

ಬೆಂಗಳೂರು: ಸ್ಯಾಂಡಲ್‌ವುಡ್‌ನಿಂದ ಆರಂಭಿಸಿ ನ್ಯಾಷನಲ್ ಕ್ರಶ್ ಆಗಿ ಬೆಳೆದಿರುವ ನಟಿ ರಶ್ಮಿಕಾ ಮಂದಣ್ಣ ಅವರು ಇತ್ತೀಚಿನ ಆಡಿಯೋ ಕ್ಲಿಪ್ ವಿವಾದದ ಕುರಿತು ಸಾಮಾಜಿಕ ಜಾಲತಾಣದಲ್ಲಿ ಸುದೀರ್ಘ ಪೋಸ್ಟ್ ಹಂಚಿಕೊಳ್ಳುವ ಮೂಲಕ ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ಕಳೆದ ಎಂಟು ವರ್ಷಗಳಿಂದ ತಾವು ಅನುಭವಿಸುತ್ತಿರುವ ನೋವು ಮತ್ತು ಕುಟುಂಬದ ಮೇಲಾಗುತ್ತಿರುವ ಮಾನಸಿಕ ದಾಳಿಯ ಬಗ್ಗೆ ಅವರು ಕಿಡಿಕಾರಿದ್ದಾರೆ.

ಈ ಕಷ್ಟದ ಸಮಯದಲ್ಲಿ ತಮಗೆ ಬೆಂಬಲವಾಗಿ ನಿಂತಿರುವ ಲಕ್ಷಾಂತರ ಅಭಿಮಾನಿಗಳಿಗೆ ರಶ್ಮಿಕಾ ಧನ್ಯವಾದ ಅರ್ಪಿಸಿದ್ದಾರೆ. ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ರಶ್ಮಿಕಾ ಪರವಾದ ಅಭಿಯಾನ ನಡೆಯುತ್ತಿದ್ದು, ವೈಯಕ್ತಿಕ ಗೌಪ್ಯತೆಯನ್ನು ಗೌರವಿಸುವಂತೆ ಅಭಿಮಾನಿಗಳು ಆಗ್ರಹಿಸುತ್ತಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!