ಬೆಂಗಳೂರು: ರಾಯಲ್ ಚಾಲೆಂರ್ಸ್ ಬೆಂಗಳೂರು ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಇಂದು ಮಹಿಳಾ ಐಪಿಎಲ್ ಪಂದ್ಯಾವಳಿಯ ೧೬ ನೇ ಲೀಗ್ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ.
ರ್ಸಿಬಿ ತಂಡವು ಸತತ ೫ ಪಂದ್ಯಗಳ ಗೆಲುವಿನ ನಂತರ ಕಳೆದ ಪಂದ್ಯದಲ್ಲಿ ದೆಹಲಿ ಕ್ಯಾಪಿಟಲ್ಸ್ ವಿರುದ್ಧ ಮೊದಲ ಸೋಲು ಅನುಭವಿಸಿತ್ತು. ಆದರೂ ಈ ಪಂದ್ಯಾವಳಿಯಲ್ಲಿ ಮುಂದಿನ ಸುತ್ತಿಗೆ ತಲುಪಿದ ಏಕೈಕ ತಂಡವಾಗಿದ್ದು, ಇಂದು ಮುಂಬೈ ಇಂಡಿಯನ್ಸ್ ವಿರುದ್ಧ ಕಣಕ್ಕೆ ಇಳಯುತ್ತಿದೆ. ಪಂದ್ಯ ಸಾಯಂಕಾಲ ೭:೩೦ ಕ್ಕೆ ಆರಂಭವಾಗಲಿದೆ.
ಆರ್ಸಿಬಿ- ಮುಂಬೈ ಇಂಡಿಯನ್ಸ್ ಪಂದ್ಯ ಇಂದು




