ನವದೆಹಲಿ : ದೆಹಲಿ ನೂತನ ಸಿಎಂ ಆಗಿ ರೇಖಾ ಗುಪ್ತಾ, 6 ಸಚಿವರು ಇಂದು ಪ್ರಮಾಣ ವಚನ ಸ್ವೀಕಾರ ಮಾಡಿದರು.
ರೇಖಾ ಗುಪ್ತಾ ಮತ್ತು ಅವರ ಮಂತ್ರಿಮಂಡಲವು ಗುರುವಾರ ಪ್ರಧಾನಿ ನರೇಂದ್ರ ಮೋದಿಯವರ ಸಮ್ಮುಖದಲ್ಲಿ ರಾಮ್ ಲೀಲಾ ಮೈದಾನದಲ್ಲಿ ಪ್ರಮಾಣವಚನ ಸ್ವೀಕರಿಸಿದೆ.
ಲೆಫ್ಟಿನೆಂಟ್ ಗವರ್ನರ್ ಪ್ರಮಾಣ ವಚನ ಸ್ವೀಕರಿಸಿದ್ದು, ರೇಖಾ ಗುಪ್ತಾ’ ದೆಹಲಿಯ 9 ನೇ ಮುಖ್ಯಮಂತ್ರಿಯಾಗಿದ್ದಾರೆ.ಈ ಸಂದರ್ಭದಲ್ಲಿ ಪ್ರಧಾನಿ ಮೋದಿ, ಕೇಂದ್ರ ಸಚಿವ ಅಮಿತ್ ಶಾ ಸೇರಿದಂತೆ ಹಲವು ಬಿಜೆಪಿ ನಾಯಕರು ಭಾಗಿಯಾಗಿದ್ದರು.