Ad imageAd image

ಪವಿತ್ರಾ ಗೌಡಗೆ ರೇಣುಕಾಸ್ವಾಮಿ ಅಶ್ಲೀಲ ಮೆಸೇಜ್ ಕಳುಹಿಸಿದ್ದು ಧೃಡ : ಇನ್ ಸ್ಟಾಗ್ರಾಂ ಮಾಹಿತಿ

Bharath Vaibhav
ಪವಿತ್ರಾ ಗೌಡಗೆ ರೇಣುಕಾಸ್ವಾಮಿ ಅಶ್ಲೀಲ ಮೆಸೇಜ್ ಕಳುಹಿಸಿದ್ದು ಧೃಡ : ಇನ್ ಸ್ಟಾಗ್ರಾಂ ಮಾಹಿತಿ
WhatsApp Group Join Now
Telegram Group Join Now

ಬೆಂಗಳೂರು : ಪವಿತ್ರಾ ಗೌಡಗೆ ರೇಣುಕಾಸ್ವಾಮಿ ಅಶ್ಲೀಲ ಮೆಸೇಜ್ ಕಳುಹಿಸಿದ್ದು ಧೃಡವಾಗಿದೆ. ಈ ಬಗ್ಗೆ ಇನ್ ಸ್ಟಾಗ್ರಾಂ ಸಂಸ್ಥೆ ಪೊಲೀಸರಿಗೆ ಮಾಹಿತಿ ನೀಡಿದ್ದು, ಪವಿತ್ರಾ ಗೌಡಗೆ ರೇಣುಕಾಸ್ವಾಮಿ ಅಶ್ಲೀಲ ಮೆಸೇಜ್ ಕಳುಹಿಸಿದ್ದು ಸತ್ಯ ಎಂದು ಇನ್ ಸ್ಟಾಗ್ರಾಂ ಸಂಸ್ಥೆ ಪೊಲೀಸರಿಗೆ ಮಾಹಿತಿ ನೀಡಿದೆ.

ಮಾಹಿತಿ ಕೇಳಿ ಕಾಮಾಕ್ಷಿಪಾಳ್ಯ ಪೊಲೀಸರು ಇನ್ ಸ್ಟಾಗ್ರಾಂ ಸಂಸ್ಥೆಗೆ ಮನವಿ ಸಲ್ಲಿಸಿದ್ದರು. ಇದಕ್ಕೆ ಉತ್ತರ ನೀಡಿದ ಇನ್ ಸ್ಟಾಗ್ರಾಂ ಸಂಸ್ಥೆ ಪವಿತ್ರಾ ಗೌಡಗೆ ರೇಣುಕಾಸ್ವಾಮಿ ಅಶ್ಲೀಲ ಮೆಸೇಜ್ ಕಳುಹಿಸಿದ್ದು ಸತ್ಯ ಎಂದು ಇನ್ ಸ್ಟಾಗ್ರಾಂ ಸಂಸ್ಥೆ ಪೊಲೀಸರಿಗೆ ಮಾಹಿತಿ ನೀಡಿದೆ.

ಇನ್ನೂ, ನಟ ದರ್ಶನ್ ಹಾಗೂ ಗ್ಯಾಂಗ್ ನಿಂದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ನ್ಯಾಯಾಲಯದಲ್ಲಿ ತೀವ್ರ ಹಿನ್ನಡೆಯಾಗಿದೆ.ಪವಿತ್ರಾ ಗೌಡ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಬೆಂಗಳೂರಿನ ಸಿಸಿಹೆಚ್ 57ನೇ ನ್ಯಾಯಾಲಯ ವಜಾಗೊಳಿಸಿ ಆದೇಶ ಹೊರಡಿಸಿದೆ.

ಈ ಹಿನ್ನೆಲೆಯಲ್ಲಿ ಪವಿತ್ರಾ ಗೌಡಗೆ ಮತ್ತೆ ಜೈಲುವಾಸವೇ ಗತಿಯಾಗಿದೆ.ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಗೆಳತಿ ಪವಿತ್ರಾ ಗೌಡ ಎ1 ಆರೋಪಿಯಾಗಿದ್ದು, ಪರಪ್ಪನ ಅಗ್ರಹಾರವೇ ಜೈಲುವಾಸವೇ ಗತಿಯಾಗಿದೆ. ಇದೇ ವೇಳೆ ಮತ್ತೋರ್ವ ಆರೋಪಿ ಅನುಕುಮಾರ್ ಜಾಮೀನು ಅರ್ಜಿ ಕೂಡ ವಜಾಗೊಂಡಿದೆ.

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!