Ad imageAd image

ಮೆಗ್ಗಾರ್ ಯಂತ್ರದ ಶಾಕ್ ಕೊಟ್ಟು ರೇಣುಕಾಸ್ವಾಮಿ ಹತ್ಯೆ : FSL ರಿಪೋರ್ಟ್ ಬಹಿರಂಗ 

Bharath Vaibhav
ಮೆಗ್ಗಾರ್ ಯಂತ್ರದ ಶಾಕ್ ಕೊಟ್ಟು ರೇಣುಕಾಸ್ವಾಮಿ ಹತ್ಯೆ : FSL ರಿಪೋರ್ಟ್ ಬಹಿರಂಗ 
WhatsApp Group Join Now
Telegram Group Join Now

ಬೆಂಗಳೂರು : ನಟ ದರ್ಶನ್ & ಗ್ಯಾಂಗ್ ನಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನದಿಂದ ದಿನಕ್ಕೆ ಸ್ಪೋಟಕ ಮಾಹಿತಿಗಳು ಲಭ್ಯವಾಗುತ್ತಿದೆ.

ಮೆಗ್ಗಾರ್ ಯಂತ್ರದ ಶಾಕ್ ಕೊಟ್ಟು ರೇಣುಕಾಸ್ವಾಮಿಯನ್ನು ಕೊಲೆ ಮಾಡಲಾಗಿದೆ ಎಂಬ ಸ್ಪೋಟಕ ಮಾಹಿತಿ ಬಯಲಾಗಿದೆ. ಇದೀಗ ಮೆಗ್ಗಾರ್ ಯಂತ್ರದ FSL ರಿಪೋರ್ಟ್ ಪೊಲೀಸರ ಕೈ ಸೇರಿದ್ದು, ವರದಿಯಲ್ಲಿ ರೇಣುಕಾಸ್ವಾಮಿಗೆ ಮೆಗ್ಗಾರ್ ಯಂತ್ರದ ಶಾಕ್ ಕೊಟ್ಟು ಕೊಲೆ ಮಾಡಲಾಗಿದೆ ಎಂಬ ಸ್ಪೋಟಕ ಮಾಹಿತಿ ಲಭ್ಯವಾಗಿದೆ.

ರೇಣುಕಾಸ್ವಾಮಿಗೆ ಚಿತ್ರಹಿಂಸೆ ನೀಡಿ ನಂತರ ಮೆಗ್ಗಾರ್ ಯಂತ್ರದ ಶಾಕ್ ಕೊಟ್ಟು ಕೊಲೆ ಮಾಡಲಾಗಿದೆ. ಈ ಶಾಕ್ ನಿಂದ ಆತ ಮೃತಪಟ್ಟಿದ್ದಾನೆ ಎಂಬುದು ವರದಿಯಲ್ಲಿ ಧೃಡವಾಗಿದೆ.

ಇನ್ನೊಂದು ವಾರದಲ್ಲಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ ಎಫ್ ಎಸ್ ಎಲ್ ವರದಿಗಳು ಪೊಲೀಸರ ಕೈ ಸೇರಲಿದ್ದು, ಡಿ ಗ್ಯಾಂಗ್ ಗೆ ಮತ್ತಷ್ಟು ಉರುಳಾಗುವ ಸಾಧ್ಯತೆಯಿದೆ.

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!