Join The Telegram | Join The WhatsApp |
ಮುದಗಲ್ಲ : ಮುದಗಲ್ ಪುರಸಭೆ ಅಧ್ಯಕ್ಷೆ ಅಮೀನಾ ಬೇಗಂ ಸೈಯದ ಸಾಬ ಹಳಪೇಟೆ, ಹಾಗೂ ಉಪಾಧ್ಯಕ್ಷ ಶಿವನಾಗಪ್ಪ ಬಡಕುರಿ ಅವರು ಶುಕ್ರವಾರ ಲಿಂಗಸೂರು ಉಪವಿಭಾಗ ಕಚೇರಿಗೆ ತೆರಳಿ ಸಹಾಯಕ ಆಯುಕ್ತರಾದ ಅವಿನಾಶ್ ಶಿಂಧೆ ಅವರನ್ನು ಭೇಟಿ ಮಾಡಿ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ.
ವೈಯಕ್ತಿಕ ಕಾರಣಗಳಿಗಾಗಿ ಪುರಸಭೆ ಅಧ್ಯಕ್ಷೆ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದು
ಲಿಂಗಸೂರು ಉಪವಿಭಾಗಾಧಿಕಾರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.
ವರದಿ: ಮಂಜುನಾಥ ಕುಂಬಾರ
Join The Telegram | Join The WhatsApp |