Ad imageAd image

ಮನರೇಗಾ ಮರುಸ್ಥಾಪನೆಗೆ ಸಿದ್ದರಾಮಯ್ಯ ಪಟ್ಟು : ಕೇಂದ್ರದ ವಿರುದ್ಧ ನಿರ್ಣಯ 

Bharath Vaibhav
ಮನರೇಗಾ ಮರುಸ್ಥಾಪನೆಗೆ ಸಿದ್ದರಾಮಯ್ಯ ಪಟ್ಟು : ಕೇಂದ್ರದ ವಿರುದ್ಧ ನಿರ್ಣಯ 
WhatsApp Group Join Now
Telegram Group Join Now

ಬೆಂಗಳೂರು : ಕೇಂದ್ರ ಸರ್ಕಾರವು ಜಾರಿಗೆ ತಂದಿರುವ ಹೊಸ ಉದ್ಯೋಗ ಯೋಜನೆಯನ್ನು ವಿರೋಧಿಸಿ ಹಾಗೂ ಹಳೆಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನು (MGNREGA) ಯಥಾವತ್ತಾಗಿ ಮುಂದುವರಿಸಲು ಒತ್ತಾಯಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸಭೆಯಲ್ಲಿ ಮಹತ್ವದ ನಿರ್ಣಯವನ್ನು ಮಂಡಿಸಿದ್ದಾರೆ.

ಕೇಂದ್ರ ಸರ್ಕಾರವು ನರೇಗಾ ಬದಲಿಗೆ ತಂದಿರುವ ‘ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಆಜೀವಿಕಾ ಮಿಷನ್ – ಗ್ರಾಮೀಣ’ (VB-G RAM G) ಕಾಯ್ದೆಯು ಬಡವರ ಮತ್ತು ದಲಿತರ ವಿರೋಧಿಯಾಗಿದೆ ಎಂದು ಸಿಎಂ ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರದ ‘ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ ಗಾರ್ ಮತ್ತು ಆಜೀವಿಕಾ ಮಿಷನ್ (ಗ್ರಾಮೀಣ) (VB-G RAM G)’ ಕಾಯ್ದೆಯನ್ನು ರದ್ದುಪಡಿಸಿ ಮತ್ತು ‘ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ (MGNREGA) ಕಾಯ್ದೆಯನ್ನು ಮರುಸ್ಥಾಪಿಸಲು ಒತ್ತಾಯಿಸಿ ಸದನದಲ್ಲಿ ಸಿಎಂ ನಿರ್ಣಯ ಮಂಡಿಸಿದರು.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!