Ad imageAd image

ಕಿಡ್ನ್ಯಾಪ್​ಗೂ ನನಗೂ ಸಂಬಂಧವಿಲ್ಲ : ಎಸ್ ಐಟಿ ಮುಂದೆ ರೇವಣ್ಣ ಹೇಳಿಕೆ 

Bharath Vaibhav
ಕಿಡ್ನ್ಯಾಪ್​ಗೂ ನನಗೂ ಸಂಬಂಧವಿಲ್ಲ : ಎಸ್ ಐಟಿ ಮುಂದೆ ರೇವಣ್ಣ ಹೇಳಿಕೆ 
HD REAVANNA
WhatsApp Group Join Now
Telegram Group Join Now

ಬೆಂಗಳೂರು : ಅತ್ಯಾಚಾರ ಹಾಗೂ ಅಪಹರಣ ಪ್ರಕರಣದಲ್ಲಿ ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ ಅವರನ್ನು ನಿನ್ನೆ ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದು, ತಮ್ಮ ಕಚೇರಿಗೆ ಕರೆದುಕೊಂಡು ಬಂದು ವಿಚಾರಣೆ ನಡೆಸಿದ್ದಾರೆ.ಈ ವೇಳೆ ಅಧಿಕಾರಿಗಳ ಮುಂದೆ ಎಚ್ ಡಿ ರೇವಣ್ಣ ಅವರು ಕಿಡ್ನ್ಯಾಪ್ ಗೂ ನನಗೂ ಯಾವುದೇ ರೀತಿಯಾದ ಸಂಬಂಧವಿಲ್ಲ ಎಂದು ತಿಳಿಸಿದ್ದಾರೆ.

ತಡರಾತ್ರಿಯಾವರೆಗೂ ಎಸ್​​ಐಟಿ ಅಧಿಕಾರಿಗಳು ಹೆಚ್​ಡಿ ರೇವಣ್ಣರನ್ನು ವಿಚಾರಣೆ ಮಾಡಿದ್ದು, ಕಿಡ್ನ್ಯಾಪ್​ಗೂ ನನಗೂ ಸಂಬಂಧವಿಲ್ಲ. ತಾನು ಯಾರಿಗೂ ಕಿಡ್ನ್ಯಾಪ್ ಮಾಡಿ ಎಂದು ಹೇಳಿಲ್ಲ ಎಂದು ಮಾಹಿತಿ ನೀಡಿದ್ದಾರೆ. ಇನ್ನು ರಾತ್ರಿ ಮಲಗಲು ಸಿಐಡಿ ಸೆಲ್​ನಲ್ಲಿ ಇರಿಸದೇ ಎಸ್​ಐಟಿ ತನ್ನ ಕಛೇರಿಯಲ್ಲಿ ವ್ಯವಸ್ಥೆ ಮಾಡಲಾಗಿದೆ.

ಇನ್ನು ರಾತ್ರಿ ಮಲಗಲು ಸಿಐಡಿ ಸೆಲ್​ನಲ್ಲಿ ಇರಿಸದೇ ಎಸ್​ಐಟಿ ತನ್ನ ಕಛೇರಿಯಲ್ಲಿ ವ್ಯವಸ್ಥೆ ಮಾಡಿದ್ದು, ಹೀಗಾಗಿ ರಾತ್ರಿ ರೇವಣ್ಣರನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಿಲ್ಲ. ಇಂದು ಕೆಲ ಪ್ರಶ್ನೆಗಳನ್ನು ಮಾಡಲಿರುವ ಎಸ್​ಐಟಿ ನಂತರ ನ್ಯಾಯಾಧೀಶರ ಮುಂದೆ ಹಾಜರು ಪಡಿಸಲು ತೀರ್ಮಾನಿಸಿದ್ದಾರೆ.

 

 

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!