Join The Telegram | Join The WhatsApp |
ಕಬ್ಬು ಬೆಳೆಗಾರರಿಗೆ ನ್ಯಾಯಯುತ ಬೆಲೆಯನ್ನು ಒದಗಿಸಲು ವಿಫಲವಾದ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ರೈತ ಸಂಘಟನೆಗಳು ಮತ್ತು ಕಬ್ಬು ಬೆಳೆಗಾರರು ಅಕ್ಟೋಬರ್ 27 ರಂದು ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ರಸ್ತೆ ತಡೆದು ಹೋರಾಟ ಮಾಡಲಾಗುವುದು ಮತ್ತು ಅಕ್ಟೋಬರ್ 27ರಂದು ಬಾಗಲಕೋಟ ಜಿಲ್ಲೆಯಾದ್ಯಂತ ರಸ್ತೆ ತಡೆ ಆಯಾ ಭಾಗದಲ್ಲಿ ನಡೆಯುತ್ತದೆ ಅದರಂತೆ ಜಮಖಂಡಿಯ ದೇಸಾಯಿ ವೃತ್ತದಲ್ಲಿ ರಸ್ತೆ ತಡೆ ಮಾಡಿ ಸರ್ಕಾರಕ್ಕೆ ಅರಿವು ಮೂಡಿಸಲಾಗುವುದು ತಕ್ಷಣವೇ ಸರ್ಕಾರ ಮಧ್ಯಪ್ರವೇಶ ಮಾಡಿ ನ್ಯಾಯಯುತವಾದ ಬೆಲೆಯನ್ನು ನೀಡಿಸಬೇಕೆಂದು ಎಲ್ಲ ರೈತ ಅಭಿಪ್ರಾಯ ಈ ವಿಷಯವಾಗಿ ಜಮಖಂಡಿ ರಮಾ ನಿವಾಸ ಐ ಬಿ ಎಲ್ಲಿ ಸಭೆಯನ್ನು ಮಾಡಲಾಯಿತು ಈ ಸಂದರ್ಭದಲ್ಲಿ ಎಲ್ಲಪ್ಪ ಹೆಗಡೆ ರೈತ ಮುಖಂಡರು ಎಲ್ಲ ತಾಲೂಕಿನ ರೈತ ಹೋರಾಟಗಾರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು ವರದಿ ಮಹಾದೇವ ಚಿನ್ನಾಣಿ
Join The Telegram | Join The WhatsApp |