Ad imageAd image

ಶೇ. 50 ರಷ್ಟು ಈಗಿನ ಸಚಿವರಿಗೆ ಕೊಕ್ : ಹೊಸ ಸಂಪುಟ ರಚನೆ : ಸಲೀಂ ಅಹ್ಮದ್ 

Bharath Vaibhav
ಶೇ. 50 ರಷ್ಟು ಈಗಿನ ಸಚಿವರಿಗೆ ಕೊಕ್ : ಹೊಸ ಸಂಪುಟ ರಚನೆ : ಸಲೀಂ ಅಹ್ಮದ್ 
WhatsApp Group Join Now
Telegram Group Join Now

ನವದೆಹಲಿ : ನವೆಂಬರ್ ನಲ್ಲಿ ಶೇಕಡ 50ರಷ್ಟು ಸಚಿವರ ಬದಲಾವಣೆಯ ಸಾಧ್ಯತೆ ಇದೆ. ನವೆಂಬರ್ ನಲ್ಲಿ ಸಂಪುಟ ಪುನರ್ ರಚನೆ ಆಗಲಿದೆ ಹೊಸಬರಿಗೆ ಸಂಪುಟದಲ್ಲಿ ಅವಕಾಶ ನೀಡುವ ಸಾಧ್ಯತೆ ಇದೆ ಎಂದು ದೆಹಲಿಯಲ್ಲಿ ಎಂಎಲ್ಸಿ ಸಲೀಂ ಅಹಮದ್ ಹೊಸ ಬಾಂಬ್ ಸಿಡಿಸಿದ್ದಾರೆ.

ನವೆಂಬರ್ ನಲ್ಲಿ ನಮ್ಮ ಸರ್ಕಾರ ಆಡಳಿತಕ್ಕೆ ಬಂದು ಎರಡೂವರೆ ವರ್ಷ ಆಗುತ್ತದೆ.ಹಾಗಾಗಿ ಸಂಪುಟ ಬದಲಾವಣೆ ಆಗಲಿದೆ ಸುಮಾರು ಶೇ.50 ರಷ್ಟು ಹೊಸಬರಿಗೆ ಸ್ಥಾನ ನೀಡಲಾಗುತ್ತದೆ.

ಅದರ ಜೊತೆಗೆ ಪಕ್ಷ ಸಂಘಟನೆ ಮಾಡಲಾಗುತ್ತದೆ ಮುಂದಿನ 2028 ರಲ್ಲಿ ಕೂಡ ರಾಜ್ಯದಲ್ಲಿ ನಾವೇ ಅಧಿಕಾರಕ್ಕೆ ಬರುತ್ತೇವೆ ಹಾಗಾಗಿ ಹೊಸಬರಿಗೆ ಅವಕಾಶ ಮಾಡಿಕೊಡಬೇಕು ಅಂತ ಹೇಳಿದ್ದೇವೆ. ಸಂಪುಟ ಬದಲಾವಣೆ ಸಾಧ್ಯತೆ ಇದೆ ಎಂದು ಸ್ಪೋಟಕ ಹೇಳಿಕೆ ನೀಡಿದರು.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!