Ad imageAd image

ಶಾಲಾ ಬಾಲಕಿಯರಿಗೆ ಉಚಿತ ಸ್ಯಾನಿಟರಿ ಪ್ಯಾಡ್ ನೀಡಲು ಸುಪ್ರೀಂ ಆದೇಶ

Bharath Vaibhav
ಶಾಲಾ ಬಾಲಕಿಯರಿಗೆ ಉಚಿತ ಸ್ಯಾನಿಟರಿ ಪ್ಯಾಡ್ ನೀಡಲು ಸುಪ್ರೀಂ ಆದೇಶ
WhatsApp Group Join Now
Telegram Group Join Now

ನವದೆಹಲಿ: ಮಹಿಳೆಯರ ಮುಟ್ಟಿನ ಆರೋಗ್ಯ ಹಕ್ಕು ಸಂವಿಧಾನದಲ್ಲಿ ಹೇಳಲಾಗಿರುವ ಬದುಕುವ ಮೂಲಭೂತ ಹಕ್ಕಿನ ಭಾಗವಾಗಿದೆ ಎಂದು ಸುಪ್ರೀಂ ಆದೇಶ ನೀಡಿದೆ.
ಈ ಹಿನ್ನೆಲೆಯಲ್ಲಿ ಎಲ್ಲ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳು ಸರಕಾರಿ ಹಾಗೂ ಖಾಸಗಿ ಶಾಲೆಗಳಲ್ಲಿ ಬಾಲಕಿಯರಿಗೆ ಉಚಿತ ಸ್ಯಾನಿಟರಿ ಫ್ಯಾಡ್ ಗಳನ್ನು ವಿತರಿಸುವಂತೆ ಆದೇಶ ನೀಡಿದೆ.
ನ್ಯಾಯಮರ‍್ತಿಗಳಾದ ಜೆ.ಬಿ. ರ‍್ದಿವಾಲಾ ಮತ್ತು ಆರ್. ಮಹದೇವನ್ ಅವರನ್ನೊಳಗೊಂಡ ನ್ಯಾಯ ಪೀಠ ಈ ಆದೇಶ ನೀಡಿದೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!