Ad imageAd image

ರುದ್ರಭೂಮಿ ಯ ಆವರಣದಲ್ಲಿ ಸಸಿ ನೇಡುವ ಕಾರ್ಯಕ್ರಮ

Bharath Vaibhav
ರುದ್ರಭೂಮಿ ಯ ಆವರಣದಲ್ಲಿ ಸಸಿ ನೇಡುವ ಕಾರ್ಯಕ್ರಮ
WhatsApp Group Join Now
Telegram Group Join Now

ಇಲಕಲ್:- ವಿಶ್ವ ಪರಿಸರ ದಿನದ ಅಂಗವಾಗಿ ಇಂದು ಇಲಕಲ್ಲ ನಗರದ ರುದ್ರಭೂಮಿ ಯ ಆವರಣದಲ್ಲಿ ಸಸಿ ನೇಡುವ ಕಾರ್ಯಕ್ರಮ.ಭಾರತೀಯ ಜನತಾ ಪಕ್ಷ   ಇಲಕಲ್ಲ ನಗರಮಂಡಲ ದ  ಶಕ್ತಿ ಕೇಂದ್ರದ ಸದಸ್ಯರ ನೇತೃತ್ವದಲ್ಲಿ

ವಿಶ್ವ ಪರಿಸರ ದಿನದ ಅಂಗವಾಗಿ ಇಂದು ಇಲಕಲ್ಲ ನಗರದ ರುದ್ರಭೂಮಿ ಯ ಆವರಣದಲ್ಲಿ ಸಸಿ ನೇಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳ ಲಾಗಿತ್ತು, ಕಾರ್ಯಕ್ರಮದಲ್ಲಿ ಶಕ್ತಿಕೇಂದ್ರ ಸದಸ್ಯರು, ನಗರಸಭೆ ಸದಸ್ಯರುಗಳು ಪಾಲ್ಗೋಂಡು ಕಾರ್ಯಕ್ರಮ ಯಶಸ್ವಿ ಗೊಳಿಸಿದರು.

ವರದಿ ದಾವಲ್. ಶೇಡಂ

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!