ಹುಬ್ಬಳ್ಳಿ: ಕರ್ನಾಟಕ ಸರಕಾರ ಲೋಕೋಪಯೋಗಿ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಶ್ರೀ ಸತೀಶ ಅಣ್ಣಾ ಜಾರಕಿಹೊಳಿ ಅವರು ಹುಬ್ಬಳ್ಳಿಯಲ್ಲಿ ಹಮ್ಮಿಕೊಂಡಿದ್ದ ಸಮಗಾರ, ಡೋರ, ಮಚಗಾರ ಸಮಾಜದ ಸಭೆಯಲ್ಲಿ ಭಾಗವಹಿಸಿ, ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ರಾಜ್ಯ ಪದಾಧಿಕಾರಿಗಳು ಮತ್ತು ಧಾರವಾಡ ಜಿಲ್ಲಾ ಘಟಕದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ವರದಿ: ರಾಜು ಮುಂಡೆ ಹುಬ್ಬಳ್ಳಿ.