ವಿಶೇಷ ಸಂದರ್ಶನ:
ರಾಣೆಬೆನ್ನೂರು: ಹೌದು ಕರ್ನಾಟಕ ರಾಜ್ಯದ ಏಲಕ್ಕಿ ನಾಡು ಹಾವೇರಿ ಜಿಲ್ಲೆಯ ರಾಣೇಬೆನ್ನೂರು ವಿಧಾನಸಭಾ ಕ್ಷೇತ್ರದ ಶಾಸಕ ಪ್ರಕಾಶ್ ಕೋಳಿವಾಡ ಅವರೊಂದಿಗೆ ನಮ್ಮ ನ್ಯೂಸ್ ಸಮೂಹದ ರಾಜ್ಯ ಉಪ ಸಂಪಾದಕ ಬಸವರಾಜು ಅವರು ಮುಕ್ತವಾಗಿ ಸಂವಾದ ಮಾಡಿ ಕಾಂಗ್ರೆಸ್ ಪಕ್ಷದ ಶಾಸಕರ ಅಸಮಾಧಾನ, ರಾಜೀನಾಮೆ, ಸಿ.ಎಂ ಬದಲಾವಣೆ ಹಾಗೂ ಸತೀಶ್ ಜಾರಕಿಹೊಳಿ ಸಿ.ಎಂ ಆಗುವುದು ಹಾಗೂ ಕ್ಷೇತ್ರದ ಅಭಿವೃದ್ಧಿ ಕೆಲಸಗಳ ಬಗ್ಗೆ ಪ್ರಶ್ನೆ ಕೇಳಿ ಉತ್ತರ ಪಡೆದಿದ್ದಾರೆ.
ವರದಿ: ಬಸವರಾಜು




