ನವದೆಹಲಿ ಸುದ್ದಿ.
ಬೆಳಗಾವಿ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಸಾರಿಗೆ ಸಚಿವ ಹಾಗೂ ರಾಷ್ಟ್ರೀಯ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಭೇಟಿ.
ಕರ್ನಾಟಕ ಸರ್ಕಾರ ಲೋಕೋಪಯೋಗಿ ಇಲಾಖೆ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಸತೀಶ್ ಅಣ್ಣಾ ಜಾರಕಿಹೊಳಿ* ಅವರು *ಕೇಂದ್ರ ಸಾರಿಗೆ ಮತ್ತು ರಾಷ್ಟ್ರೀಯ ಹೆದ್ದಾರಿ ಸಚಿವರಾದ ಶ್ರೀ ನಿತಿನ್ ಗಡ್ಕರಿ ಅವರನ್ನು ಇಂದು ನವದೆಹಲಿಯಲ್ಲಿ ಭೇಟಿ ಮಾಡಿ, ಕರ್ನಾಟಕದ ರಸ್ತೆ, ಮೇಲ್ಸೇತುವೆಗಳು ಮತ್ತು ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಬಗ್ಗೆ ಫಲಪ್ರದ ಚರ್ಚೆ ನಡೆಸಿದರು.

ವರದಿ : ರಾಜು ಮುಂಡೆ




