Ad imageAd image

ರಾಜಕೀಯ ಅಖಾಡಕ್ಕಿಳಿದ ಸತೀಶ್ ಜಾರಕಿಹೊಳಿ ಪುತ್ರ 

Bharath Vaibhav
ರಾಜಕೀಯ ಅಖಾಡಕ್ಕಿಳಿದ ಸತೀಶ್ ಜಾರಕಿಹೊಳಿ ಪುತ್ರ 
WhatsApp Group Join Now
Telegram Group Join Now

ಬೆಳಗಾವಿ : ಸಚಿವ ಸತೀಶ್ ಜಾರಕಿಹೊಳಿ ಇದೀಗ ಮಗನನ್ನೂ ರಾಜಕೀಯ ಅಖಾಡಕ್ಕಿಳಿಸಿದ್ದಾರೆ. ಪುತ್ರ ರಾಹುಲ್‌ ಜಾರಕಿಹೊಳಿ ರಾಜ್ಯ ಯುವ ಕಾಂಗ್ರೆಸ್ ಘಟಕಕ್ಕೆ ಪ್ರಧಾನ ಕಾರ್ಯದರ್ಶಿ ಆಯ್ಕೆಯಾಗಿದ್ದಾರೆ.

ರಾಹುಲ್‌ ಜಾರಕಿಹೊಳಿ ಆಯ್ಕೆಯಾದ ಬೆನ್ನಲ್ಲೇ ಬೆಳಗಾವಿ ಜಿಲ್ಲೆ ಗೋಕಾಕ್​ನ ಬಸವೇಶ್ವರ ವೃತ್ತದಲ್ಲಿ ಸಂಭ್ರಮಾಚರಣೆ ನಡೆಯಿತ್ತು. ರಾಹುಲ್ ಜಾರಕಿಹೊಳಿ‌ ಬೆಂಬಲಿಗರು ಪಟಾಕಿ ಸಿಡಿಸಿ‌ ಸಂಭ್ರಮಾಚರಣೆ ಮಾಡಿದ್ದಾರೆ. ಇದೇ ವೇಳೆ, ಸತೀಶ್ ಜಾರಕಿಹೊಳಿ ಪರ ಘೋಷಣೆ ಕೂಗಿದರು.

ಈ ಮೂಲಕ ರಾಹುಲ್ ಜಾರಕಿಹೊಳಿ‌ ಅಧಿಕೃತವಾಗಿ ರಾಜಕೀಯ ಪ್ರವೇಶಿಸಿದಂತಾಗಿದೆ. ಈಗಾಗಲೇ ಮಗಳನ್ನು ಸಂಸದೆ ಮಾಡಿರುವ ಸತೀಶ್ ಜಾರಕಿಹೊಳಿ‌ ಈಗ ಮಗನ ರಾಜಕೀಯ ಭವಿಷ್ಯ ರೂಪಿಸಲು ಸತೀಶ್ ಜಾರಕಿಹೊಳಿ ಮಾಸ್ಟರ್​ಪ್ಲ್ಯಾನ್ ಮಾಡಿದ್ದಾರೆ. ಆರಂಭಿಕವಾಗಿ ಮಗನಿಗೆ ಪಕ್ಷ ಸಂಘಟನೆ ಜವಾಬ್ದಾರಿ ನೀಡುವಂತೆ ಮಾಡಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!