Ad imageAd image

ಪುರಸಭೆ ವತಿಯಿಂದ ಸವಿತಾ ಮಹರ್ಷಿ ಜಯಂತಿ ಆಚರಣೆ.

Bharath Vaibhav
ಪುರಸಭೆ ವತಿಯಿಂದ ಸವಿತಾ ಮಹರ್ಷಿ ಜಯಂತಿ ಆಚರಣೆ.
WhatsApp Group Join Now
Telegram Group Join Now

ಮುದಗಲ್ಲ : ಮುದಗಲ್ಲ ಪುರಸಭೆ ವತಿಯಿಂದ ಸವಿತಾ ಮಹರ್ಷಿ ಜಯಂತಿಯನ್ನು ಆಚರಣೆ ಮಾಡಲಾಯಿತು ಸವಿತಾ ಮಹರ್ಷಿ ಅವರ ಭಾವಚಿತ್ರ ಕ್ಕೆ ಸವಿತಾ ಸಮಾಜದ ವೆಂಕಟೇಶ್ ಅವರು ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸವಿತಾ ಸಮಾಜದ ಗದ್ದೆಪ್ಪ ಅವರು ಸವಿತಾ ಸಮಾಜ ಅತ್ಯಂತ ಕಡಿಮೆ ಜನರನ್ನು ಹೊಂದಿದೆ. ಈ ಸಮಾಜದ ಎಲ್ಲರೂ ಒಗ್ಗೂಡಿದರೆ ಮಾತ್ರ ಅಭಿವೃದ್ಧಿ ಹೊಂದಲು ಸಾಧ್ಯವಿದೆ ಎಂದರು.

ಈ ಸಂದರ್ಭದಲ್ಲಿ ಸವಿತಾ ಸಮಾಜದ ತಿಪ್ಪಣ್ಣ ,ಗುಂಡಪ್ಪ ,ಸೋಮಣ್ಣ ,ತಿರುಪತಿ ಬರಮಪ್ಪ,ಮಲ್ಲಪ್ಪ ಹಾಗೂ ಪುರಸಭೆ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ವರದಿ:- ಮಂಜುನಾಥ ಕುಂಬಾರ

WhatsApp Group Join Now
Telegram Group Join Now
Share This Article
error: Content is protected !!