ರಾಯಚೂರು: ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು ಜಿಲ್ಲಾ ಮಟ್ಟದ ಅಧಿಕಾರಿಗಳು ತಮ್ಮ ಇಲಾಖೆಗೆ ಬಿಡುಗಡೆಯಾಗಿರುವ ಹಣ ಅನುದಾನ ಹಾಗೂ ಖರ್ಚು ಮಾಡಿರುವ ಬಗ್ಗೆ ಮಾಹಿತಿ ಇರಬೇಕು ನಿಮ್ಮ ಕೆಳಗಿನ ಸಿಬ್ಬಂದಿಗಳ ಮೇಲೆ ಬಿಟ್ಟರೆ ನಿಮಗೆ ಚಳ್ಳೆ ಹಣ್ಣು ತಿನ್ನಿಸುತ್ತಾರೆ ಪರಿಶಿಷ್ಟ ಪಂಗಡ ಇಲಾಖೆ ಅಧಿಕಾರಿಗಳು ಶ್ರೀಶೈಲ ಕಾಚಾಪುರ್ ಅವರು ಸಭೆಗೆ ಸರಿಯಾದ ಮಾಹಿತಿ ಇಲ್ಲದೆ ಬಂದಿರುವ ಹಿನ್ನೆಲೆಯಲ್ಲಿ ಅವರನ್ನು ಅಮನತ್ತುಗೊಳಿಸಿಸಲು ಶಿಫಾರಸ್ಸು ಮಾಡಿ ಎಂದ ಸಚಿವ ಶರಣಪ್ರಕಾಶ್ ಪಾಟೀಲ್ ಸಿ ಓ ಗೆ ಸೂಚನೆ ನೀಡಿದರು.

ವರದಿ: ಗಾರಲದಿನ್ನಿ ವೀರನಗೌಡ




