Ad imageAd image

ಬೆಂಗಳೂರಿನಲ್ಲಿ ಭೀಕರ ಅಪಘಾತ :ಶಾಲಾ ಬಸ್ ಹರಿದು ಇಬ್ಬರು ಮಕ್ಕಳು ಸಾವು 

Bharath Vaibhav
ಬೆಂಗಳೂರಿನಲ್ಲಿ ಭೀಕರ ಅಪಘಾತ :ಶಾಲಾ ಬಸ್ ಹರಿದು ಇಬ್ಬರು ಮಕ್ಕಳು ಸಾವು 
WhatsApp Group Join Now
Telegram Group Join Now

ಬೆಂಗಳೂರು : ಬೆಂಗಳೂರಿನಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಶಾಲಾ ಬಸ್ ಹರಿದು ಪೊಲೀಸ್ ಸಿಬ್ಬಂದಿಯ ಇಬ್ಬರು ಮಕ್ಕಳು ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.

ಬೆಂಗಳೂರಿನ ಹೆಣ್ಣೂರು ಸಂಚಾರಿ ಠಾಣಾ ವ್ಯಾಪ್ತಿಯ ಥಣಿಸಂದ್ರ ಬಳಿ ಘಟನೆ ನಡೆದಿದೆ.ಮೃತ ಮಕ್ಕಳನ್ನ ವರ್ಷ (2) ಹಾಗು ಭಾನು (4) ಎಂದು ತಿಳಿದುಬಂದಿದೆ.

ಬೈಕ್ನಲ್ಲಿ ಮಕ್ಕಳನ್ನು ಕೂರಿಸಿಕೊಂಡು ಹೋಗುತ್ತಿದ್ದ ಶಾಲಾ ಬಸ್ ತೆಗೆದುಕೊಳ್ಳುವಾಗ ಬೈಕ್ ಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಬೈಕ್ ಮೇಲೆ ಇದ್ದ ಇಬ್ಬರೂ ಮಕ್ಕಳು ಕೆಳಗೆ ಬಿದ್ದಾಗ ಇಬ್ಬರು ಮಕ್ಕಳ ಮೇಲೆ ಶಾಲಾ ಬಸ್ ಹರಿದು ದುರಂತ ಸಂಭವಿಸಿದೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!