Ad imageAd image

ಹಿರಿಯ ಪೋಷಕ ನಟ ಮಂಗಳೂರು ದಿನೇಶ್ ಇನ್ನಿಲ್ಲ 

Bharath Vaibhav
ಹಿರಿಯ ಪೋಷಕ ನಟ ಮಂಗಳೂರು ದಿನೇಶ್ ಇನ್ನಿಲ್ಲ 
WhatsApp Group Join Now
Telegram Group Join Now

ಉಡುಪಿ : ಸ್ಯಾಂಡಲ್’ವುಡ್ ಹಿರಿಯ ಪೋಷಕ ನಟ ಮಂಗಳೂರು ದಿನೇಶ್ ವಿಧಿವಶರಾಗಿದ್ದಾರೆ ಎಂದು ತಿಳಿದು ಬಂದಿದೆ.

ಉಡುಪಿ ಜಿಲ್ಲೆ ಕುಂದಾಪುರದ ಮನೆಯಲ್ಲಿ ಅವರು ವಿಧಿವಶರಾಗಿದ್ದಾರೆ ಎಂದು ತಿಳಿದು ಬಂದಿದೆ. ಕೆಜಿಎಫ್, ರಿಕ್ಕಿ, ಹರಿಕಥೆ ಅಲ್ಲ ಗಿರಿಕಥೆ , ಉಳಿದವರು ಕಂಡಂತೆ ಸೇರಿದಂತೆ ಹಲವು ಸಿನಿಮಾಗಳಲ್ಲಿ ಪೋಷಕ ನಟರಾಗಿ ಅವರು ನಟಿಸಿದ್ದರು.ಇಂದು ಬೆಳಗಿನ ಜಾವ ಅವರು ನಿಧನರಾಗಿದ್ದು, ಅವರ ನಿಧನಕ್ಕೆ ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!