Ad imageAd image

ಬಾಗಲಗುಂಟೆ ಎಂಇಐ ಆಟದ ಮೈದಾನದಲ್ಲಿ ಕ್ರಿಕೆಟ್ ಪಂದ್ಯಾವಳಿಗಳು ಉದ್ಘಾಟಿಸಿದ – ಶಶಿಕಾಂತ್ ರಾವ್

Bharath Vaibhav
ಬಾಗಲಗುಂಟೆ ಎಂಇಐ ಆಟದ ಮೈದಾನದಲ್ಲಿ ಕ್ರಿಕೆಟ್ ಪಂದ್ಯಾವಳಿಗಳು ಉದ್ಘಾಟಿಸಿದ – ಶಶಿಕಾಂತ್ ರಾವ್
WhatsApp Group Join Now
Telegram Group Join Now

ಬೆಂಗಳೂರು : -ನಾವು ಆರೋಗ್ಯವಾಗಿ ಇರಬೇಕೆಂದರೆ ನಾವು ಸದಾ ಆಟೋಟಗಳಲ್ಲಿ ಸ್ಪರ್ಧೆ ಮಾಡುವುದರಿಂದ ಮನುಷ್ಯನ ದೇಹ ಬಲಾಢ್ಯವಾಗುತ್ತವೆ ಮತ್ತು ಆರೋಗ್ಯವಂತರಾಗಿ ಇರಲು ಸಾಧ್ಯ ನನ್ನ ಹುಟ್ಟು ಹಬ್ಬದ ಪ್ರಯುಕ್ತ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜನೆ ಮಾಡಿ ದ್ದೇನೆ ಎಂದು ಸ್ನೇಹಜೀವಿ ಗೆಳೆಯರ ಬಳಗದ ಸಂಸ್ಥಾಪಕ ಅಧ್ಯಕ್ಷ ಶಶಿಕಾಂತ್ ರಾವ್ ಹೇಳಿದರು.

  ಅವರು ಸ್ನೇಹಜೀವಿ ಗೆಳೆಯರ ಬಳಗದ ವತಿಯಿಂದ ಬಾಗಲಗುಂಟೆ ಎಂಇಐ ಆಟದ ಮೈದಾನದಲ್ಲಿ ಶಶಿಕಾಂತ್ ರಾವ್ ಹುಟ್ಟು ಹಬ್ಬದ ಪ್ರಯುಕ್ತ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಿದ್ದ  ಕ್ರಿಕೆಟ್ ಪಂದ್ಯಾವಳಿ ಉದ್ಘಾಟಿಸಿ ಶಶಿಕಾಂತ್ ರಾವ್ ಈಗಿನ ಯುವ ಪೀಳಿಗೆ ಕ್ರೀಡೆಗಳಲ್ಲಿ ತೊಡಗಿಸಿಕೊಳ್ಳಬೇಕು.

ನಮ್ಮ ಭಾರತ ದೇಶದ ಮಹನೀಯ ಕ್ರೀಡಾ ದಿಗ್ಗಜರ ಆದರ್ಶಗಳನ್ನು ಮೈಗೂಡಿಸಿಕೊಂಡು ಅಂತರಾಷ್ಟ್ರೀಯ ವಿಶ್ವ ಮಟ್ಟದವರೆಗೂ ನಮ್ಮ ದೇಶ ಮತ್ತು ನಾಡನ್ನು ಕೊಂಡೊಯ್ಯುವ ಕ್ರೀಡಾ ಪಟುಗಳನ್ನು ಉದ್ದೇಶಿಸಿ ಶಶಿಕಾಂತ್ ರಾವ್ ಮಾತನಾಡಿದರು.ಈ ಸಂದರ್ಭದಲ್ಲಿ ವಿನೋದ್, ಕೃಷ್ಣ ಸೇರಿದಂತೆ ಕ್ರಿಕೆಟ್ ಅಭಿಮಾನಿಗಳು ಮತ್ತು ಬಾಗಲಗುಂಟೆಯ ಸಮಸ್ತ ನಾಗರಿಕರು ಮುಂತಾದವರು ಇದ್ದರು.

ವರದಿ:- ಅಯ್ಯಣ್ಣ ಮಾಸ್ಟರ್

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!