Ad imageAd image

ಪುರಸಭೆ ಕಾರ್ಯಾಲಯದಲ್ಲಿ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ ಆಚರಣೆ…

Bharath Vaibhav
ಪುರಸಭೆ ಕಾರ್ಯಾಲಯದಲ್ಲಿ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ ಆಚರಣೆ…
WhatsApp Group Join Now
Telegram Group Join Now

ಮುದಗಲ್ಲ :- ಪುರಸಭೆ ವತಿಯಿಂದ ಇಂದು ಏರ್ಪಡಿಸಿದ ಶಿವಯೋಗಿ ಸಿದ್ಧರಾಮೇಶ್ವರ 853 ನೇ ಜಯಂತಿ ಆಚರಣೆ ಮಾಡಲಾಯಿತು ರ ನಂತರ ಶಿವಯೋಗಿ ಸಿದ್ದರಾಮೇಶ್ವರ ಅವರ ಭಾವಚಿತ್ರಕ್ಕೆ ಕಾಂಗ್ರೆಸ್ ಪಕ್ಷದ ಮುಖಂಡರಾದ ಹುಸೇನ್ ಅಲಿ ಅವರು ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ

ಈ ಸಂದರ್ಭದಲ್ಲಿ ಪುರಸಭೆ ಸದಸ್ಯ ರಾದ ಬಾಬು ಉಪ್ಪಾರ , ಪುರಸಭೆ ಸಿಬ್ಬಂದಿ ಚನ್ನಮ್ಮ , ಜಿಲಾನಿಪಾಶ ರಾಮಣ್ಣ ಬಂಕದಮನಿ,ಹಾಗೂ ಮಲ್ಲಪ್ಪ ಮಾಟೂರ್ ,ಇತರರು ಉಪಸ್ಥಿತರಿದ್ದರು,

ವರದಿ:- ಮಂಜುನಾಥ ಕುಂಬಾರ

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!