ನಿಪ್ಪಾಣಿ: ನಗರದಲ್ಲಿ ನಮ್ಮ ಆತ್ಮೀಯರು ಹಾಗೂ ಪಕ್ಷದ ಕಾರ್ಯಕರ್ತರಾದ ಶ್ರೀ ಶ್ರೇಯಸ ಫಾಟಗೆ ಅವರ ಮಾಲೀಕತ್ವದ ಮಸಲ ಫ್ಯಾಕ್ಟರಿ 24 ಅತ್ಯಾಧುನಿಕ ವ್ಯಾಯಾಮ ಶಾಲೆಯನ್ನು ಮಾಜಿ ಸಚಿವರು ಹಾಗೂ ನಿಪ್ಪಾಣಿ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಸೌ. ಶಶಿಕಲಾ ಜೊಲ್ಲೆ ಹಾಗೂ ಚಿಕ್ಕೋಡಿ ಲೋಕಸಭೆ ಮಾಜಿ ಸಂಸದರಾದ ಮಾನ್ಯ ಶ್ರೀ ಅಣ್ಣಾಸಾಹೇಬ ಜೊಲ್ಲೆ ಯವರು ಉದ್ಘಾಟಿಸಿ, ವ್ಯಾಯಾಮ ಶಾಲೆಯನ್ನು ವೀಕ್ಷಿಸಿ
ಸತ್ಕಾರ ಸ್ವೀಕರಿಸಿ, ಅವರ ಉಧ್ಯಮ ಯಶಸ್ವಿ ಪಥದಲ್ಲಿ ಮುನ್ನಡೆಯಲಿ ಎಂದು ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ನಗರಸಭೆ ಸದಸ್ಯರು, ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ವರದಿ : ರಾಜು ಮುಂಡೆ